ರಾಜ್ಯ ಮಟ್ಟದ ಯೋಗ: ದೊಡ್ಡಬಳ್ಳಾಪುರ ಸಮಗ್ರ ಚಾಂಪಿಯನ್‌

KannadaprabhaNewsNetwork |  
Published : Feb 04, 2026, 01:30 AM IST
ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ನಡೆದ ನಾಲ್ಕನೆಯ ಕರ್ನಾಟಕ ರಾಜ್ಯ ಯೋಗಾಸನ ಲೀಗ್ 2026 ಸ್ಪರ್ಧೆಯಲ್ಲಿ ದೊಡ್ಡಬಳ್ಳಾಪುರದ ನಿಸರ್ಗ ಯೋಗ ಕೇಂದ್ರ (ರಿ) ಯೋಗ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಸಮಗ್ರ ತಂಡ ಪ್ರಶಸ್ತಿ ಪಡೆದರು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ನಡೆದ ನಾಲ್ಕನೆಯ ಕರ್ನಾಟಕ ರಾಜ್ಯ ಯೋಗಾಸನ ಲೀಗ್ 2026 ಸ್ಪರ್ಧೆಯಲ್ಲಿ ದೊಡ್ಡಬಳ್ಳಾಪುರದ ನಿಸರ್ಗ ಯೋಗ ಕೇಂದ್ರ (ರಿ) ಯೋಗ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಸಮಗ್ರ ತಂಡ ಪ್ರಶಸ್ತಿ ಪಡೆದರು

ದೊಡ್ಡಬಳ್ಳಾಪುರ: ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ನಡೆದ ನಾಲ್ಕನೆಯ ಕರ್ನಾಟಕ ರಾಜ್ಯ ಯೋಗಾಸನ ಲೀಗ್ 2026 ಸ್ಪರ್ಧೆಯಲ್ಲಿ ದೊಡ್ಡಬಳ್ಳಾಪುರದ ನಿಸರ್ಗ ಯೋಗ ಕೇಂದ್ರ (ರಿ) ಯೋಗ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಸಮಗ್ರ ತಂಡ ಪ್ರಶಸ್ತಿ ಪಡೆದರು. ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಂಡ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಪ್ರಶಸ್ತಿ ವಿಜೇತ ತಂಡಕ್ಕೆ ಕರ್ನಾಟಕ ಸ್ಟೇಟ್ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ಗೌರವ ಕಾರ್ಯದರ್ಶಿ ಎ.ನಟರಾಜ (ಯೋಗ), ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ಅಧ್ಯಕ್ಷ ಪ್ರೊ.ಎಂ .ಜಿ. ಅಮರನಾಥ, ಖಜಾಂಚಿ ಕೆ. ಆರ್. ಶ್ಯಾಮ ಸುಂದರ ಹಾಗೂ ನಿಸರ್ಗ ಯೋಗ ಕೇಂದ್ರ(ರಿ)ದ ಪದಾಧಿಕಾರಿಗಳು ಮತ್ತು ಯೋಗಪಟುಗಳು ಅಭಿನಂದಿಸಿದ್ದಾರೆ.ಫೋಟೋ-

3ಕೆಡಿಬಿಪಿ6- ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ನಡೆದ ನಾಲ್ಕನೆಯ ಕರ್ನಾಟಕ ರಾಜ್ಯ ಯೋಗಾಸನ ಲೀಗ್ 2026 ಸ್ಪರ್ಧೆಯಲ್ಲಿ ದೊಡ್ಡಬಳ್ಳಾಪುರದ ನಿಸರ್ಗ ಯೋಗ ಕೇಂದ್ರ (ರಿ) ಯೋಗ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಸಮಗ್ರ ತಂಡ ಪ್ರಶಸ್ತಿ ಪಡೆದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪುನೀತರಾಜಕುಮಾರ ಪುತ್ಥಳಿ ಅನಾವರಣ
ಬೆಂಗಳೂರು ನಗರದಲ್ಲಿ ಮತ್ತೊಂದು ಮೇಲ್ಸೇತುವೆ ನಿರ್ಮಾಣ