ಸುಂಟಿಕೊಪ್ಪ: ಮಲಯಾಳಿ ಸಮಾಜದ ಅಧ್ಯಕ್ಷರಾಗಿ ಕೆ.ಕೆ.ವಾಸುದೇವ

KannadaprabhaNewsNetwork |  
Published : Sep 01, 2026, 03:15 AM IST
ಚಿತ್ರ.1: ಅಧ್ಯಕ್ಷ ಕೆ.ಕೆ.ವಾಸುದೇವ, 2: ಪ್ರಧಾನ ಕಾರ್ಯದರ್ಶಿ ಕೆ.ಕೆ.ಕಮಲಾಸನ್.  | Kannada Prabha

ಸಾರಾಂಶ

ಸುಂಟಿಕೊಪ್ಪ ಮಾಲಯಾಳಿ ಸಮಾಜದ 2026 -27ನೇ ಸಾಲಿನ ಅಧ್ಯಕ್ಷರಾಗಿ ಕೆ.ಕೆ.ವಾಸುದೇವ, ಪ್ರಧಾನ ಕಾರ್ಯದರ್ಶಿಯಾಗಿ ಕೆ.ಕೆ.ಕಮಲಾಸನ್ ಅವರನ್ನು ಆಯ್ಕೆ ಮಾಡಲಾಯಿತು.

ಸುಂಟಿಕೊಪ್ಪ: ಸುಂಟಿಕೊಪ್ಪ ಮಾಲಯಾಳಿ ಸಮಾಜದ 2026 -27ನೇ ಸಾಲಿನ ಅಧ್ಯಕ್ಷರಾಗಿ ಕೆ.ಕೆ.ವಾಸುದೇವ, ಪ್ರಧಾನ ಕಾರ್ಯದರ್ಶಿಯಾಗಿ ಕೆ.ಕೆ.ಕಮಲಾಸನ್ ಅವರನ್ನು ಆಯ್ಕೆ ಮಾಡಲಾಯಿತು.

ಭಾನುವಾರದಂದು ಶ್ರೀ ಮುತ್ತಪ್ಪ ದೇವಸ್ಥಾನದ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಉಪಾಧ್ಯಕ್ಷರಾಗಿ ವಿ.ಕೆ.ರಾಜು, ಸಹಕಾರ್ಯದರ್ಶಿಗಳಾಗಿ ವೇಲಾಯುಧನ್, ಶಶಿಕುಮಾರ್, ಟಿ.ಕೆ.ಹರೀಶ್, ಸಂಘಟನಾ ಕಾರ್ಯದರ್ಶಿಯಾಗಿ ಕೆ.ಕನೀಷ್ ಕುಮಾರ್,ಗೌರವಧ್ಯಕ್ಷರುಗಳಾಗಿ ಕೆ.ಪಿ.ವಿನೋದ್, ಭಾಸ್ಕರನ್, ವಿ.ಎ.ಸಂತೋಷ್ ಕುಮಾರ್, ರಮೇಶ್ ಪಿಳ್ಳೆ, ಪಿ.ಸಿ.ಮೋಹನ್, ಕ್ರೀಡಾ ಕಾರ್ಯದರ್ಶಿ ಪಿ.ಸಿ.ಸುರೇಶ್, ಮಹಿಳಾ ವಿಭಾಗದ ಅಧ್ಯಕ್ಷರಾಗಿ ವಿ.ಶೈಜಾ ಪ್ರಧಾನ ಕಾರ್ಯದರ್ಶಿಯಾಗಿ ಸುಧಾ ಹಾಗೂ ಮಹಿಳಾ ವಿಭಾಗದ ಸದಸ್ಯರುಗಳಾಗಿ ತುಳಸಿ, ಶೋಭಾ, ಅಕ್ಷತಾ, ಸುಜಿತಾ, ಚಂದ್ರಿಕಾ, ರಂಜಿನಿ, ಗೀತಾದೇವಿ, ಕವಿತಾ, ಪ್ರಭಾಕರ್, ಮಂಜುಳಾ ಸುಕುಮಾರ್, ಸುಜಾತ, ಶ್ಯಾಮಲ ಹಾಗೂ ಸ್ವರ್ಣ ಅವರುಗಳನ್ನು ಆಯ್ಕೆಮಾಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಐತಿಹಾಸಿಕ ಮೂಲನಂದೀಶ್ವರ ಜಾತ್ರೆಯ ಪಲ್ಲಕ್ಕಿ ಮಹೋತ್ಸವ
ಅಜೆಕಾರು: ಸಾರಥಿ ಆಂಬುಲೆನ್ಸ್ ಲೋಕಾರ್ಪಣೆ