ರಾಮೇಶ್ವರಸ್ವಾಮಿ ದೇಗುಲಕ್ಕೆ ತಹಸೀಲ್ದಾರ್ ಸೌಮ್ಯ ಭೇಟಿ

KannadaprabhaNewsNetwork |  
Published : Nov 09, 2024, 01:19 AM IST
ತಹಶಿಲ್ದಾರ್ ಕೆ.ಸಿ.ಸೌಮ್ಯ  ಅವರು ದೇವಾಲಯಕ್ಕೆ ಭೇಟಿ. | Kannada Prabha

ಸಾರಾಂಶ

ರಾಮನಾಥಪುರದ ಕಾವೇರಿ ನದಿ ದಂಡೆಯಲ್ಲಿರುವ ಶ್ರೀ ಚತುರ್ಯಗ ಮೂರ್ತಿ ಶ್ರೀ ರಾಮೇಶ್ವರಸ್ವಾಮಿ ದೇವಾಲಯಕ್ಕೆ ತಹಸೀಲ್ದಾರ್ ಕೆ.ಸಿ. ಸೌಮ್ಯ ಅವರು ಭೇಟಿ ನೀಡಿ ಪೂಜೆ ಸಲ್ಲಿಸಿದರು. ರಾಮನಾಥಪುರದಲ್ಲಿ ಹತ್ತಾರು ದೇವಾಲಯಗಳು ಇದ್ದು, ಇಂತಹ ಪುಣ್ಯಕ್ಷೇತ್ರದಲ್ಲಿ ಇರುವವರು ಬಹಳ ಪುಣ್ಯವಂತರು. ಇಂತಹ ಪುಣ್ಯಕ್ಷೇತ್ರ ಇರುವುದು ಅಪೂರೂಪ ಎಂದು ಕೆ.ಸಿ.ಸೌಮ್ಯ ಸಂತೋಷ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ರಾಮನಾಥಪುರ

ಇಲ್ಲಿಯ ಕಾವೇರಿ ನದಿ ದಂಡೆಯಲ್ಲಿರುವ ರಾಮನಾಥಪುರದಲ್ಲಿ ಹತ್ತಾರು ದೇವಾಲಯಗಳು ಇದ್ದು, ಇಂತಹ ಪುಣ್ಯಕ್ಷೇತ್ರದಲ್ಲಿ ಇರುವವರು ಬಹಳ ಪುಣ್ಯವಂತರು. ಇಂತಹ ಪುಣ್ಯಕ್ಷೇತ್ರ ಇರುವುದು ಅಪೂರೂಪ ಎಂದು ಕೆ.ಸಿ.ಸೌಮ್ಯ ಅವರು ಸಂತೋಷ ವ್ಯಕ್ತಪಡಿಸಿದರು.

ರಾಮನಾಥಪುರದ ಕಾವೇರಿ ನದಿ ದಂಡೆಯಲ್ಲಿರುವ ಶ್ರೀ ಚತುರ್ಯಗ ಮೂರ್ತಿ ಶ್ರೀ ರಾಮೇಶ್ವರಸ್ವಾಮಿ ದೇವಾಲಯಕ್ಕೆ ತಹಸೀಲ್ದಾರ್ ಕೆ.ಸಿ. ಸೌಮ್ಯ ಅವರು ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಾಲಯದ ಮುಖ್ಯ ಅರ್ಚಕರು ಶ್ರೀನಿವಾಸ್, ಸಹ ಅರ್ಚಕರು ಸಮಿತಿಯ ಸದಸ್ಯರಾದ ಎಂ.ಎನ್. ಕುಮಾರಸ್ವಾಮಿ, ಸಿದ್ದರಾಜು ಮುಂತಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಾಸಕರಿಗೆ ಐಪಿಎಲ್‌ 3 ಟಿಕೆಟ್ ಫ್ರೀ
ಲೆಕ್ಕಕ್ಕಿಲ್ಲದ ಎಸ್ಸೆಸ್ಸೆಲ್ಸಿ ಹಿಂದಿ ಪರೀಕ್ಷೆ ಇಂದು