ಚಾಮುಂಡಿಬೆಟ್ಟದ ಮೆಟ್ಟಲುಗಳು ಸ್ವಚ್ಛತೆ

KannadaprabhaNewsNetwork |  
Published : Jul 16, 2026, 01:15 AM IST
1 | Kannada Prabha

ಸಾರಾಂಶ

ಆಷಾಢ ಮಾಸದಲ್ಲಿ ಸಾವಿರಾರು ಮಂದಿ ಭಕ್ತರು ಮೆಟ್ಟಿಲುಗಳಿಗೆ ಪೂಜೆ ಸಲ್ಲಿಸುವುದು ಸಾಮಾನ್ಯ.

ಕನ್ನಡಪ್ರಭ ವಾರ್ತೆ ಮೈಸೂರುಸರ್‌.ಎಂ. ವಿಶ್ವೇಶ್ವರಯ್ಯ ನಲ್ಲಿ ಮತ್ತು ಒಳಚರಂಡಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಗರದ ಚಾಮುಂಡಿಬೆಟ್ಟದ ಮೆಟ್ಟಿಲುಗಳ ಸ್ವಚ್ಛತಾ ಕಾರ್ಯ ನಡೆಸಿದರು.ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಜಯಂತಿ ಮತ್ತು ಆಷಾಢ ಮಾಸದ ಪ್ರಯುಕ್ತ ಈ ಸ್ವಚ್ಛತಾ ಕಾರ್ಯ ನಡೆಸಿದರು. ವಿಧಾನ ಪರಿಷತ್‌ ಸದಸ್ಯ ರಘು ಆರ್‌. ಕೌಟಿಲ್ಯ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು. ಬೆಟ್ಟದ ಎಲ್ಲಾ ಮೆಟ್ಟಿಲುಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿದರು. ಆಷಾಢ ಮಾಸದಲ್ಲಿ ಸಾವಿರಾರು ಮಂದಿ ಭಕ್ತರು ಮೆಟ್ಟಿಲುಗಳಿಗೆ ಪೂಜೆ ಸಲ್ಲಿಸುವುದು ಸಾಮಾನ್ಯ. ಈ ಹಿನ್ನೆಲೆಯಲ್ಲಿ ಬೆಟ್ಟದ 1101 ಮೆಟ್ಟಿಲುಗಳನ್ನೂ ಸ್ವಚ್ಛಗೊಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿಲ್ಲೆಯಲ್ಲಿ ಶೇ.98.16ರಷ್ಟು ಎನುಮೆರೇಶನ್ ಫಾರಂ ವಿತರಣೆ
ಬಡವರ ಹೆಸರಿನ ಖಾತೆಯ ಬಹುಕೋಟಿ ಹಗರಣ ತನಿಖೆಗೆ ಆಗ್ರಹ