- ಆವರಗೆರೆ, ದಾವಣಗೆರೆ, ಯರಗುಂಟೆ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ - - - ಕನ್ನಡಪ್ರಭ ವಾರ್ತೆ ದಾವಣಗೆರೆ
ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಶಾಬನೂರು ರಸ್ತೆ, ಎಸ್.ಎಸ್. ಲೇಔಟ್ ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತಮುತ್ತ, ಸಿದ್ದವೀರಪ್ಪ ಬಡಾವಣೆ 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡ ರಸ್ತೆವರೆಗೆ, ಗ್ಲಾಸ್‌ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿಐಇಟಿ ಕಾಲೇಜು, ಸುತ್ತಮುತ್ತಲಿನ ಪ್ರದೇಶಗಳು.
ಮಂಡಿಪೇಟೆ, ಬಿನ್ನಿ ಕಂಪನಿ ರಸ್ತೆ, ಎಮ್.ಜಿ ರಸ್ತೆ, ಎನ್.ಆರ್ ರಸ್ತೆ, ಬೆಳ್ಳೂಡಿಗಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಮಂಡಕ್ಕಿ ಬಟ್ಟಿ 1 ರಿಂದ 10 ನೇ ಕ್ರಾಸ್, ಇಂದಿರಾನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಕ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು.ಎಚ್‌ಕೆಆರ್ ಸರ್ಕಲ್, ಕೆಇಬಿ ಕಾಲೋನಿ, ನಿಟುವಳ್ಳಿ ಹಾಗೂ ನಿಟುವಳ್ಳಿ ಹೊಸ ಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐಟಿಐ ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ, ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗೂ ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಎಂಸಿಸಿ ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಎಸ್.ಎಸ್. ಬಡಾವಣೆ ಎ ಬ್ಲಾಕ್, ಶಾಂತಿನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ನಿಟುವಳ್ಳಿ ಹಾಗೂ ನಿಟುವಳ್ಳಿ ಹೊಸ ಬಡಾವಣೆ, ದುರ್ಗಾಂಬಿಕಾ ದೇವಸ್ಥಾನ ಸುತ್ತಮುತ್ತ, 60 ಅಡಿ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಡೆಂಟಲ್ ಕಾಲೇಜ್ ರಸ್ತೆ, ಮ್ಯಾಕ್ಸ್, ಕೆಎಸ್‌ಪಿ, ಕಡ್ಲಿ ಬಿಲ್ಡಿಂಗ್, ಬಿಎಸ್‌ಸಿ, ಎಆರ್‌ಜಿ ಕಾಲೇಜ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ನಿಜಲಿಂಗಪ್ಪ ಬಡಾವಣೆ, ರಿಂಗ್ ರೋಡ್, ಕುಂದವಾಡ ರಸ್ತೆ, ಯಲ್ಲಮ್ಮನಗರ, ವಿನೋಬನಗರ 4ನೇ ಮೇನ್, 3ನೇ ಮೇನ್ ಹಾಗೂ ಸುತ್ತಮುತ್ತಲ ಪ್ರದೇಶಗಳು.
- - - (ಸಾಂದರ್ಭಿಕ ಚಿತ್ರ)