ಮೂಲ ಸೌಕರ್ಯ ವೃದ್ಧಿಯಿಂದ ಪ್ರವಾಸೋದ್ಯಮ ಬೆಳವಣಿಗೆ: ಐಮುಡಿಯಂಡ ರಾಣಿ ಮಾಚಯ್ಯ

KannadaprabhaNewsNetwork |  
Published : Jul 30, 2026, 02:45 AM IST
ಉದ್ಘಾಟನೆ ಸಂದರ್ಭ | Kannada Prabha

ಸಾರಾಂಶ

ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರಿಗೆ ಉತ್ತಮ ಮೂಲ ಸೌಕರ್ಯ ಕಲ್ಪಿಸುವುದರೊಂದಿಗೆ ಸೇವಾ ಮನೋಭಾವದೊಂದಿಗೆ ಆತಿಥ್ಯ ನೀಡಿದಲ್ಲಿ ಜಿಲ್ಲೆಯ ಪ್ರವಾಸೋದ್ಯಮ ಬೆಳವಣಿಗೆ ಕಾಣಲು ಸಾಧ್ಯ ಎಂದು ಪದ್ಮಶ್ರೀ ಪುರಸ್ಕೃತ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಕುಶಾಲನಗರ

ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರಿಗೆ ಉತ್ತಮ ಮೂಲ ಸೌಕರ್ಯ ಕಲ್ಪಿಸುವುದರೊಂದಿಗೆ ಸೇವಾ ಮನೋಭಾವದೊಂದಿಗೆ ಆತಿಥ್ಯ ನೀಡಿದಲ್ಲಿ ಜಿಲ್ಲೆಯ ಪ್ರವಾಸೋದ್ಯಮ ಬೆಳವಣಿಗೆ ಕಾಣಲು ಸಾಧ್ಯ ಎಂದು ಪದ್ಮಶ್ರೀ ಪುರಸ್ಕೃತ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕುಶಾಲನಗರ ಸಮೀಪ ನೂತನವಾಗಿ ಆರಂಭಗೊಂಡ ದೊನ್ನೆ ಬಿರಿಯಾನಿ ಪ್ಯಾಲೇಸ್ ಲೋಕಾರ್ಪಣೆಗೊಳಿಸಿ ಅರು ಮಾತನಾಡಿದರು.

ಪ್ರವಾಸಿಗರಿಗೆ ಭದ್ರತೆ ಜೊತೆಗೆ ಉತ್ತಮ ಗುಣಮಟ್ಟದ ಸೇವೆ ಒದಗಿಸುವ ಬಗ್ಗೆ ವ್ಯಾಪಾರ ಉದ್ಯಮಿಗಳು ಕಾಳಜಿ ವಹಿಸಬೇಕಾಗಿದೆ ಎಂದರು.ವಾಣಿ ಬೋಪಯ್ಯ, ಆರ್ಕೆಡ್ ಮಾಲೀಕ ಮುಂಡಂಡ ಪಿ.ಬೋಪಯ್ಯ, ವಾಣಿ ಬೋಪಯ್ಯ, ವರುಣ್ ಬೋಪಯ್ಯ, ಬಿರಿಯಾನಿ ಪ್ಯಾಲೆಸ್ ಬ್ರಾಂಡ್ ಮುಖ್ಯಸ್ಥರಾದ ವರುಣ್ ಗೌಡ, ಜೀವನ್ ಶೆಟ್ಟಿ, ಮುಖ್ಯ ಅತಿಥಿಗಳಾಗಿ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಂಚಾಲಕ ಎಂ.ಎನ್.ಚಂದ್ರಮೋಹನ್, ಬೆಳಗಾರರಾದ ಮ್ಯಾಕ್ ಮಾಚಯ್ಯ, ಕುಶಾಲನಗರ ಕೊಡವ ಸಮಾಜ ಮಾಜಿ ಅಧ್ಯಕ್ಷ ಮಂಡೇಪಂಡ ಬೋಸ್ ಮೊಣ್ಣಪ್ಪ, ಪತ್ರಕರ್ತೆ ವನಿತಾ ಚಂದ್ರಮೋಹನ್ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಸಿಹಿತ್ಲು ಭಜನಾ ಮಂದಿರ ಸಮೀಪ ಕಡಲ್ಕೊರೆತ ಆರ್ಭಟ ತೀವ್ರ
ಪಕ್ಷ ಬಲಪಡಿಸಲು ‘ಸಂಘಟನ್ ಸೃಜನ್’ ಅಭಿಯಾನ: ಜಯಂತ್