ಕೃಷ್ಣಮಠದಲ್ಲಿ ದೀಪಾವಳಿಗೆ ಚಾಲನೆ

KannadaprabhaNewsNetwork |  
Published : Nov 12, 2023, 01:00 AM ISTUpdated : Nov 12, 2023, 01:01 AM IST
ಫೋಟೋ ಃ ನೀರು | Kannada Prabha

ಸಾರಾಂಶ

ಉಡುಪಿ ಕೃಷ್ಣಮಠದಲ್ಲಿ ದೀಪಾವಳಿ ಹಬ್ಬಕ್ಕೆ ಚಾಲನೆ

ಕನ್ನಡಪ್ರಭ ವಾರ್ತೆ ಉಡುಪಿ

ದೀಪಗಳ ಹಬ್ಬ ದೀಪಾವಳಿಯ ಪ್ರಯುಕ್ತ ಉಡುಪಿ ಶ್ರೀಕೃಷ್ಣಮಠದಲ್ಲಿ ಶನಿವಾರ ಸಂಜೆ ನೀರು ತುಂಬುವ ಸಂಪ್ರದಾಯ ಮತ್ತು ವಿಶೇಷ ಪೂಜೆಯೊಂದಿಗೆ ಹಬ್ಬಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭ ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಹಾಗೂ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಪಸ್ಥಿತರಿದ್ದರು. ಪರ್ಯಾಯ ಮಠದ ಪುರೋಹಿತರಾದ ಶ್ರೀನಿವಾಸ ಉಪಾಧ್ಯಾಯರು ಪೂಜೆ ನೆರವೇರಿಸಿದರು.

PREV

Recommended Stories

ದೇಶದ ನಾಯಕರಾಗಲು ಶಾಲೆಯಲ್ಲಿ ನಾಯಕತ್ವ ವಹಿಸಿಕೊಳ್ಳಿ
ಪರಿಷ್ಕೃತ ಜಿಎಸ್‌ಟಿ ಬಡ ಜನತೆಗೆ ಅನುಕೂಲ