ಬಪ್ಪನಾಡು ದೇವಸ್ಥಾನದಲ್ಲಿ ಲಲಿತಾ ಪಂಚಮಿ

KannadaprabhaNewsNetwork |  
Published : Oct 21, 2023, 12:30 AM IST
ಬಪ್ಪನಾಡು ಲಲಿತಾ ಪಂಚಮಿ | Kannada Prabha

ಸಾರಾಂಶ

ಬಪ್ಪನಾಡು ದೇವಸ್ಥಾನದಲ್ಲಿ ಲಲಿತಾ ಪಂಚಮಿ ಆಚರಣೆ

ಮೂಲ್ಕಿ: ಮೂಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ ಪ್ರಯುಕ್ತ ಶ್ರೀ ದೇವಿಗೆ ಲಲಿತಾ ಪಂಚಮಿಯ ಲಲಿತಾ ತ್ರಿಪುರ ಸುಂದರಿಯ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಕ್ಷೇತ್ರದ ಅರ್ಚಕ ಶ್ರೀಪತಿ ಉಪಾಧ್ಯಾಯರ ನೇತೃತ್ವದಲ್ಲಿ ಪೂಜೆ ನಡೆಯಿತು. ಈ ಸಂದರ್ಭ ಕ್ಷೇತ್ರದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತ ಅರಸರು, ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಜಯಮ್ಮ, ನಾಗೇಶ್ ಬಪ್ಪನಾಡು, ಶಿವಶಂಕರ್, ಭಕ್ತಾದಿಗಳು ಉಪಸ್ಥಿತರಿದ್ದರು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ