ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ನಡೆದಿದೆ.
ತುಮಕೂರು: ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ನಡೆದಿದೆ.
ಶ್ರೀಧರ್ (28), ಮುನಿರಾಜು(25) ಮೃತ ದುರ್ದೈವಿಗಳು. ಅನಾರೋಗ್ಯದಿಂದ ಬಳಲುತ್ತಿದ್ದ ಮುನಿರಾಜು ಅವರನ್ನು ಶ್ರೀಧರ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.