ಬೈಕ್ ಮುಖಾಮುಖಿ ಡಿಕ್ಕಿ ಇಬ್ಬರು ಸಾವು

KannadaprabhaNewsNetwork |  
Published : Aug 30, 2026, 02:30 AM IST
ಸಂತೋಷ್ ಕುಮಾರ್ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಕಲಾದಗಿಎರಡು ಬೈಕಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಶಿ ಕ್ರಾಸ್ ಬಳಿಯ ಪೆಟ್ರೋಲ್ ಪಂಪ್ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ.

ಕನ್ನಡಪ್ರಭ ವಾರ್ತೆ ಕಲಾದಗಿ

ಎರಡು ಬೈಕಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಶಿ ಕ್ರಾಸ್ ಬಳಿಯ ಪೆಟ್ರೋಲ್ ಪಂಪ್ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ.

ಬಾಗಲಕೋಟೆ ಕಲಾದಗಿ ಹೆದ್ದಾರಿಯಲ್ಲಿ ಸಂಭವಿಸಿದ ಬೈಕ್ ರಸ್ತೆ ಅಫಘಾತದಲ್ಲಿ ಆನದಿನ್ನಿ ಗ್ರಾಮದ ಮುತ್ತುರಾಜ ದೇಸಾಯಿ(23) ಹಾಗೂ ಮುರನಾಳ ಪು.ಕೇ ಗ್ರಾಮದ ಲಾಲಸಾಬ ನದಾಫ್‌(45) ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಕಲಾದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಮೀಷನ್‌ 40 ಪರ್ಸೆಂಟ್ ಇಲ್ಲ, ಕಡಿಮೆಯಾಗಿದೆ:ಆರ್‌.ಮಂಜುನಾಥ
ಪರಂಪರೆ, ಸಂಸ್ಕೃತಿಯ ಪ್ರತೀಕ ರಕ್ಷಾ ಬಂಧನ