ಕನ್ನಡಪ್ರಭ ವಾರ್ತೆ ಉಡುಪಿ
ಈ ಸಂದರ್ಭ ಶಾಸಕ ಯಶ್‌ಪಾಲ್ ಸುವರ್ಣ, ಉಡುಪಿ ಗ್ಯಾರಂಟಿ ಯೋಜನಾ ಸಮತಿ ಅಧ್ಯಕ್ಷ ರಮೇಶ್ ಕಾಂಚನ್, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ., ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರತೀಕ್ ಬಾಯಲ್, ಡಿ.ಹೆಚ್.ಓ. ಡಾ. ಬಸವರಾಜ್ ಹುಬ್ಬಳ್ಳಿ ಹಾಗೂ ಮತ್ತಿತರರುಇದ್ದರು.ಸೌಲಭ್ಯ ವಿತರಣೆ:
ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾ ಪಂಚಾಯಿತಿಯ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಉಡುಪಿ ಹಾಗೂ ಬ್ರಹ್ಮಾವರ ತಾಲೂಕಿನ ಅರ್ಹ ಫಲಾನುಭವಿಗಳಿಗೆ 94 ಸಿ ಹಕ್ಕುಪತ್ರಗಳನ್ನು ವಿತರಿಸಿದರು. ಹಾಸ್ಟೆಲ್‌ಗೆ ಭೇಟಿ:ನಂತರ ಉಸ್ತುವಾರಿ ಸಚಿವರು, ಮಣಿಪಾಲದಲ್ಲಿರುವ ಶ್ರೀಮತಿ ಇಂದಿರಾ ಗಾಂಧಿ ಮೆಟ್ರಿಕ್ ನಂತರದ ನರ್ಸಿಂಗ್ ವಿದ್ಯಾರ್ಥಿನಿ ನಿಲಯ ಹಾಗೂ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ವೇಳೆ ಉಪ ವಿಭಾಗಧಿಕಾರಿ ರಶ್ಮಿ, ಅಲ್ಪಸಂಖ್ಯಾತ ಇಲಾಖೆಯ ಅಧಿಕಾರಿ ರೋಹಿಣಿ ಇರಿದ್ದರು