ಕನ್ನಡಪ್ರಭ ವಾರ್ತೆ, ಚನ್ನಗಿರಿ
ಮಾಜಿ ಶಾಸಕ ವಡ್ನಾಳ್ ರಾಜಣ್ಣ ತಾಲೂಕಿನ ಚಿಕ್ಕೂಲಿಕೆರೆ ಗ್ರಾಮದಲ್ಲಿನ ಮತಗಟ್ಟೆಯಲ್ಲಿ ತಮ್ಮ ಮತ ಚಲಾಯಿಸಿದರು, ಮತ್ತೋರ್ವ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ತ ತಮ್ಮ ಸ್ವಗ್ರಾಮ ಚನ್ನೇಶಪುರ ಗ್ರಾಮದ ಮತಗಟ್ಟೆಯಲ್ಲಿ ತಮ್ಮ ಮತವನ್ನು ಚಲಾವಣೆ ಮಾಡಿದರೇ, ಮಾಜಿ ಮುಖ್ಯಮಂತ್ರಿ ಜೆ.ಎಚ್. ಪಟೇಲರ ಪುತ್ರ, ಮಾಜಿ ಶಾಸಕ ಮಹಿಮಾ ಜೆ. ಪಟೇಲ್ ಚನ್ನಗಿರಿ ಪಟ್ಟಣದ ಮತಗಟ್ಟೆಯಲ್ಲಿ ತಮ್ಮ ಮತಗಳನ್ನು ಚಲಾಯಿಸಿದರು.
ಕ್ಷೇತ್ರದಲ್ಲಿ ಬೆಳಗ್ಗೆ 7 ಗಂಟೆಯಿಂದ ಆರಂಭಗೊಂಡ ಮತದಾನವು ಶಾಂತಿಯುತವಾಗಿ ಎಲ್ಲಿಯೋ ಗಲಾಟೆ- ಗದ್ದಲಗಳಿಲ್ಲದೇ ಚುನಾವಣೆ ನಡೆಯಿತು.- - - -7ಕೆಸಿಎನ್ಜಿ5:: ಚನ್ನಗಿರಿ ತಾಲೂಕಿನ ಹಿರೇಕೂಲೂರು ಗ್ರಾಮದ ಮತಗಟ್ಟೆಯಲ್ಲಿ ಮತದಾನ ಮಾಡಿದ ಶಾಸಕ ಬಸವರಾಜ ವಿ.ಶಿವಗಂಗಾ ಮತ ಚಲಾಯಿಸಿದರು.
- - --7ಕೆಸಿಎನ್ಜಿ6:
ಚನ್ನಗಿರಿ ತಾಲೂಕಿನ ಚಿಕ್ಕೂಲಿಕೆರೆ ಗ್ರಾಮದ ಮತಗಟ್ಟೆಯಲ್ಲಿ ಮತದಾನ ಮಾಡಿದ ಮಾಜಿ ಶಾಸಕ ವಡ್ನಾಳ್ ರಾಜಣ್ಣ ಮತ ಚಲಾಯಿಸಿದರು.- - -
-6ಕೆಸಿಎನ್ಜಿ7:ಚನ್ನಗಿರಿ ತಾಲೂಕಿನ ಚನ್ನೇಶಪುರ ಗ್ರಾಮದ ಮತಗಟ್ಟೆಯಲ್ಲಿ ಮತದಾನ ಮಾಡಿದ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಮತಹಕ್ಕು ಚಲಾಯಿಸಿದರು.
- - --7ಕೆಸಿಎನ್ಜಿ8:
ಚನ್ನಗಿರಿ ಪಟ್ಟಣದ ಮತಗಟ್ಟೆಯಲ್ಲಿ ಮತದಾನ ಮಾಡಿದ ಮಾಜಿ ಶಾಸಕ ಮಹಿಮಾ ಜೆ.ಪಟೇಲ್.- - -