ರೈತರ ಸಾಲಮನ್ನಾ ಮಾಡಿ: ಶಾಸಕ ಕಂದಕೂರು ಆಗ್ರಹ

KannadaprabhaNewsNetwork |  
Published : Jul 10, 2026, 03:15 AM IST
ಫೋಟೊನಾರಾಯಣಪುರ ಮಹರ್ಷಿ ವಾಲ್ಮೀಕಿ ವೃತ್ತದಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ ಆಗ್ರಹಿಸಿ ಬುಧವಾರ ನಡೆದ ಧರಣಿಯಲ್ಲಿ ರೈತರು, ಸಾರ್ವಜನಿಕರನ್ನು ಉದ್ದೇಶಿಸಿ ಯುವ ಮುಖಂಡ ಹಣಮಂತನಾಯಕ (ಬಬಲುಗೌಡ) ಮಾತನಾಡಿದರು.  | Kannada Prabha

ಸಾರಾಂಶ

Waive farmers' loans: MLA Kandakur urges

ಯಾದಗಿರಿ: ತಾಲೂಕಿನ ಹೊನಗೇರಾ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮಾಡಿ ಶಾಸಕ ಶರಣಗೌಡ ಕಂದಕೂರು ಭಾಷಣ ವೇಳೆ ಸರ್ಕಾರಕ್ಕೆ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿದರು.

ರಾಜ್ಯದಲ್ಲಿ ರೈತರು ಸಂಕಷ್ಟದಲ್ಲಿದ್ದಾರೆ,ಸರಕಾರ ರೈತರ ರಾಷ್ಟ್ರೀಯ ಬ್ಯಾಂಕ್, ಸಹಕಾರ ಸಂಘಗಳ ಸಾಲ ಮನ್ನಾ ಮಾಡಬೇಕು, ರಾಜ್ಯದ ಎಲ್ಲಾ ರೈತರ ಸಾಲ ಮನ್ನಾ ಮಾಡುವಂತೆ ಶಾಸಕ ಕಂದಕೂರು ಆಗ್ರಹ, CM ಡಿಕೆ ಶಿವಕುಮಾರ್ ಅವರಿಗೆ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿದರು.

ಸರ್ಕಾರ ಒಂದು ವರ್ಷ ಗ್ಯಾರೆಂಟಿ ಯೋಜನೆ ನಿಲ್ಲಿಸಿ ರೈತರ ಸಾಲ ಮನ್ನಾ ಮಾಡಬೇಕು, ರಾಜ್ಯದಲ್ಲಿ ಈಗ ಮಳೆಯಿಲ್ಲ, ಬೆಳೆಯಿಲ್ಲ, ರೈತರು ವಲಸೆ ಹೋಗುತ್ತಿದ್ದಾರೆ, ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಕೆಟ್ಟ ದಾರಿಗೆ ಹೋಗಬಾರದು ಅಂದರೆ ಸಾಲ ಮನ್ನಾ ಮಾಡಿ, ಈ ಹಿಂದೆ HDK ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ಪುಣ್ಯಾತ್ಮ ಸಾಲ ಮನ್ನಾ ಮಾಡಿದ್ರು, ಈಗ ನೀವು 140 ಸೀಟು ಇರುವ ನೀವು ರೈತರ ಸಾಲ ಮನ್ನಾ ಮಾಡುವಂತೆ ಗುರುಮಠಕಲ್ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಆಗ್ರಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿಮ್‌ ಟ್ರೇನರ್‌ ಕೊಲೆ ಕೇಸ್‌ಲ್ಲಿ ವಕೀಲಲೋಕೇಶ್‌ ವಿಚಾರಣೆಗೆ ತಡೆ ಇಲ್ಲ: ಹೈ
12ವರ್ಷ ಬಳಿಕ ಕೆ.ಆರ್.ಮಾರುಕಟ್ಟೆಬಾಡಿಗೆ ಪರಿಷ್ಕರಣೆ ಆದೇಶ ಜಾರಿ