ವಾಕರ್ ವಿತರಣೆ

KannadaprabhaNewsNetwork |  
Published : Oct 12, 2023, 12:00 AM IST
ವಾಕರ್ ವಿತರಣೆ | Kannada Prabha

ಸಾರಾಂಶ

ತಾಲೂಕಿನ ಸಾರ್ಥವಳ್ಳಿ ನಿವಾಸಿ ಗಂಗಾಧರ್‌ ಅವರಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯ ವತಿಯಿಂದ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಜನಮಂಗಳ ಕಾರ್ಯಕ್ರಮದಡಿಯಲ್ಲಿ ಮಂಜೂರು ಮಾಡಿದ ವಾಕರ್‌ನ್ನು ತಾಲೂಕು ಯೋಜನಾಧಿಕಾರಿ ಕೆ. ಉದಯ್ ಹಸ್ತಾಂತರಿಸಿದರು.

ತಿಪಟೂರು: ತಾಲೂಕಿನ ಸಾರ್ಥವಳ್ಳಿ ನಿವಾಸಿ ಗಂಗಾಧರ್‌ ಅವರಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯ ವತಿಯಿಂದ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಜನಮಂಗಳ ಕಾರ್ಯಕ್ರಮದಡಿಯಲ್ಲಿ ಮಂಜೂರು ಮಾಡಿದ ವಾಕರ್‌ನ್ನು ತಾಲೂಕು ಯೋಜನಾಧಿಕಾರಿ ಕೆ. ಉದಯ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕಿ, ಸೇವಾ ಪ್ರತಿನಿಧಿಗಳು, ಸಂಘ ಸದಸ್ಯರು ಉಪಸ್ಥಿತರಿದ್ದರು. ಫೋಟೋ 11-ಟಿಪಿಟಿ4

PREV

Recommended Stories

2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ