ಜನಮಂಗಳ ಕಾರ್ಯಕ್ರಮದಡಿಯಲ್ಲಿ ವಾಟರ್ ಬೆಡ್ ವಿತರಣೆ

KannadaprabhaNewsNetwork |  
Published : Aug 06, 2026, 01:30 AM IST
ಜನಮಂಗಳ ಕಾರ್ಯಕ್ರಮದಡಿಯಲ್ಲಿ ವಾಟರ್ ಬೆಡ್ | Kannada Prabha

ಸಾರಾಂಶ

ತಾಲೂಕಿನ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ನೊಣವಿನಕೆರೆ ವಲಯದ ನೊಣವಿನಕೆರೆ ಗ್ರಾಮದ ಸೈಫನ್ನಿಸಾ ನಾಜಿರ್ ಸಾಬ್ಅವರಿಗೆ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವಾಟರ್ ಬೆಡ್ ಅನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ಮಂಜೂರು ಮಾಡಿದ್ದು ಜಿಲ್ಲಾ ನಿರ್ದೇಶಕರಾದ ಸತೀಶ್ ಸುವರ್ಣ ವಿತರಣೆ ಮಾಡಿದರು.

ತಿಪಟೂರು: ತಾಲೂಕಿನ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ನೊಣವಿನಕೆರೆ ವಲಯದ ನೊಣವಿನಕೆರೆ ಗ್ರಾಮದ ಸೈಫನ್ನಿಸಾ ನಾಜಿರ್ ಸಾಬ್ಅವರಿಗೆ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವಾಟರ್ ಬೆಡ್ ಅನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ಮಂಜೂರು ಮಾಡಿದ್ದು ಜಿಲ್ಲಾ ನಿರ್ದೇಶಕರಾದ ಸತೀಶ್ ಸುವರ್ಣ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ, ಜಿಲ್ಲಾ ಜನ ಜಾಗೃತಿ ವೇದಿಕೆ ಸದಸ್ಯರು ದಯಾನಂದ ಕಾಬೋರಪ್ಪ, ಮೇಲ್ವಿಚಾರಕ ಮುನಿಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆ್ಯಂಕರ್‌......ಕಾರ್ಯನಿರ್ವಹಿಸದ ಪರಿವರ್ತಕಗಳ ಬದಲಿಸಿ
ಮಿಡ್ಲ್‌ ಕೆಳಗೆ.ಆಧುನಿಕತೆಯಿಂದ ವಿಕೋಪಗಳ ಹೆಚ್ಚಳ: ಶಿಕ್ಷಣಾಧಿಕಾರಿ