ಬಂಟ್ವಾಳದಲ್ಲಿ ಬಿಜೆಪಿ ಸಂಭ್ರಮಾಚರಣೆ

KannadaprabhaNewsNetwork |  
Published : May 06, 2026, 02:45 AM IST
ಎಂಕೆ ಅಶ್ರಫ್ | Kannada Prabha

ಸಾರಾಂಶ

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಪೂರ್ಣಪ್ರಮಾಣದಲ್ಲಿ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ಬಿಸಿರೋಡಿನಲ್ಲಿ ಬಂಟ್ವಾಳ ಬಿಜೆಪಿ ವತಿಯಿಂದ ಪಟಾಕಿ ಸಿಡಿಸಿ ಸಂಭ್ರಮಾಚರಿಸಿದರು.

ಬಂಟ್ವಾಳ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಪೂರ್ಣಪ್ರಮಾಣದಲ್ಲಿ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ಬಿಸಿರೋಡಿನಲ್ಲಿ ಬಂಟ್ವಾಳ ಬಿಜೆಪಿ ವತಿಯಿಂದ ಪಟಾಕಿ ಸಿಡಿಸಿ ಸಂಭ್ರಮಾಚರಿಸಿದರು.ಬಿಜೆಪಿ ಪರವಾಗಿ ಘೋಷಣೆ ಕೂಗಿದ ಬಿಜೆಪಿ ಪಕ್ಷದ ಕಾರ್ಯಕರ್ತರು ಸಿಹಿತಿಂಡಿ ಹಂಚಿದರು.ಬಂಟ್ವಾಳ ಮಂಡಲ ಬಿಜೆಪಿ ಅಧ್ಯಕ್ಷ ಚೆನ್ನಪ್ಪ ಆರ್. ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಸುದರ್ಶನ ಬಜ, ಶಿವಪ್ರಸಾದ್ ಶೆಟ್ಟಿ, ರಾಜ್ಯ ನಾಯಕಿ ಸುಲೋಚನ ಜಿ.ಕೆ. ಭಟ್, ಬಿಜೆಪಿ ಪ್ರಮುಖರಾದ ವಿಕಾಸ್ ಪುತ್ತೂರು, ದೇವಪ್ಪ ಪೂಜಾರಿ, ದಿನೇಶ್ ಅಮ್ಟೂರು, ರಾಮದಾಸ್ ಬಂಟ್ವಾಳ, ಪುರುಷೋತ್ತಮ ಶೆಟ್ಟಿ ವಾಮದಪದವು, ಮೋನಪ್ಪ ದೇವಶ್ಯ, ಪ್ರಭಾಕರ್ ಪ್ರಭು, ದಿನೇಶ್ ಶೆಟ್ಟಿ ದಂಬೆದಾರ್, ಗಣೇಶ್ ದಾಸ್, ಪ್ರಣಾಮ್ ಅಜ್ಜಿಬೆಟ್ಟು, ಮಹೇಶ್ ಶೆಟ್ಟಿ, ಭಾಸ್ಕರ ಟೈಲರ್, ಕಾರ್ತಿಕ್ ಬಲ್ಲಾಳ್, ಸದಾನಂದ ಹಳೆಗೇಟು, ಕೇಶವ ದೈಪಲ, ಮನೋಜ್ ಕಳ್ಳಿಗೆ, ಪ್ರೇಮನಾಥ ಶೆಟ್ಟಿ, ಸುನಿಲ್ ರೋಡ್ರಿಗಸ್, ಎಲಿಯಾಸ್ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪುತ್ತೂರು : ಅಕ್ಷಯ ಪದವಿ ಕಾಲೇಜ್‌ ತಸ್ತ್ರೀಯ ಫುಡ್ ಫೆಸ್ಟ್
10 ರಂದು ಮೊಗೇರ ಸಂಘದ ‘ಮೊಗೇರ ಸೌಧ’ ಉದ್ಘಾಟನೆ: ಸ್ವ ಉದ್ಯೋಗ ತರಬೇತಿ ಕೇಂದ್ರಕ್ಕೆ ಚಾಲನೆ