ನಗರಕ್ಕೆಮಹಿಳಾ ಪೊಲೀಸ್‌ ಠಾಣೆಗೆ ನಾಗಲಕ್ಷ್ಮೀ ಚೌದರಿ ಭೇಟಿ

KannadaprabhaNewsNetwork |  
Published : Aug 28, 2026, 01:15 AM IST
25 | Kannada Prabha

ಸಾರಾಂಶ

ಮಹಿಳೆಯರಿಗೆ ನೀಡಲಾಗುತ್ತಿರುವ ಸೇವೆಗಳು, ದೂರುಗಳ ನಿರ್ವಹಣೆ, ಮಹಿಳೆಯರ ನಾಪತ್ತೆ, ಅಪರಾಧ ಪ್ರಕರಣಗಳು, ತೆರೆದ ಮನೆಯ ಕುರಿತು ಪರಿಶೀಲನೆ

ಕನ್ನಡಪ್ರಭ ವಾರ್ತೆ ಮೈಸೂರುಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅವರು ಗುರುವಾರ ನಗರದ ನೆಹರೂ ವೃತ್ತದ ಬಳಿಯ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಮಾಹಿತಿ ಪಡೆದರು. ಠಾಣೆಯಲ್ಲಿರುವ ಸೌಲಭ್ಯಗಳು, ಮಹಿಳೆಯರಿಗೆ ನೀಡಲಾಗುತ್ತಿರುವ ಸೇವೆಗಳು, ದೂರುಗಳ ನಿರ್ವಹಣೆ, ಮಹಿಳೆಯರ ನಾಪತ್ತೆ, ಅಪರಾಧ ಪ್ರಕರಣಗಳು, ತೆರೆದ ಮನೆಯ ಕುರಿತು ಪರಿಶೀಲನೆ ನಡೆಸಿದರು.

ಪೋಸ್ಕೋ ಕಾಯ್ದೆಯ ಪ್ರಕಾರ ಆಂತರಿಕ ದೂರು ಸಮಿತಿಯು ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ, ಮಹಿಳಾ ಸಿಬ್ಬಂದಿಗೆ ಸುರಕ್ಷಿತ ಕೆಲಸದ ವಾತಾವರಣ ಕಲ್ಪಿಸಿ, ಅವರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಡಿಸಿಪಿ ಹರ್ಷ ಪ್ರಿಯಂವದಾ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾರಾಯಣ ಶ್ರೀಗಳ ಜಯಂತಿ: ಪ್ರಣವಾನಂದ ಶ್ರೀಗಳ ಕಡೆಗಣನೆ
ಇಂದು ಶರಣ ಶ್ರೀನುಲಿಯ ಚಂದಯ್ಯ ಜಯಂತಿ