ಗೋ ಮಾತೆಗೆ ಪೂಜೆ ಸಲ್ಲಿಸಿದ ಯತ್ನಾಳ

KannadaprabhaNewsNetwork |  
Published : Apr 13, 2026, 02:15 AM IST
ಗೋ ಮಾತೆಗೆ ಪೂಜೆ ಸಲ್ಲಿಸಿದ ಯತ್ನಾಳ | Kannada Prabha

ಸಾರಾಂಶ

ವಿಜಯಪುರ: ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಅಧ್ಯಕ್ಷತೆಯ ಶ್ರೀ ಸಿದ್ದೇಶ್ವರ ಸಂಸ್ಥೆಯ ಶ್ರೀ ರಾಮನಗೌಡ ಪಾಟೀಲ ಯತ್ನಾಳ ಗೋ ರಕ್ಷಾ ಕೇಂದ್ರದಲ್ಲಿ ಗೋವೊಂದು ಎರಡು ಕರುಗಳಿಗೆ ಜನ್ಮ ನೀಡಿದೆ. ಈ ವಿಶೇಷತೆ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳರು ತಾಲೂಕಿನ ಕಗ್ಗೋಡದಲ್ಲಿರುವ ಗೋ ಶಾಲೆಗೆ ಭೇಟಿ ನೀಡಿ, ಗೋ ಮಾತೆಗೆ ಮತ್ತು ಕರುಗಳಿಗೆ ಪೂಜೆ ಸಲ್ಲಿಸಿದರು.

ವಿಜಯಪುರ: ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಅಧ್ಯಕ್ಷತೆಯ ಶ್ರೀ ಸಿದ್ದೇಶ್ವರ ಸಂಸ್ಥೆಯ ಶ್ರೀ ರಾಮನಗೌಡ ಪಾಟೀಲ ಯತ್ನಾಳ ಗೋ ರಕ್ಷಾ ಕೇಂದ್ರದಲ್ಲಿ ಗೋವೊಂದು ಎರಡು ಕರುಗಳಿಗೆ ಜನ್ಮ ನೀಡಿದೆ.

ಈ ವಿಶೇಷತೆ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳರು ತಾಲೂಕಿನ ಕಗ್ಗೋಡದಲ್ಲಿರುವ ಗೋ ಶಾಲೆಗೆ ಭೇಟಿ ನೀಡಿ, ಗೋ ಮಾತೆಗೆ ಮತ್ತು ಕರುಗಳಿಗೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶ್ರೀ ಸಿದ್ದೇಶ್ವರ ಸಂಸ್ಥೆಯ ಪದಾಧಿಕಾರಿಗಳು, ಸಿಬ್ಬಂದಿ ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.

------------

12bij04: ಗೋ ಮಾತೆಗೆ ಪೂಜೆ ಸಲ್ಲಿಸಿದ ಯತ್ನಾಳ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ: ಸುಬ್ರಹ್ಮಣ್ಯ ಶ್ರೀ
ಕಾರ್ಕಳ: 19ರಂದು ಮಸ್ತಕಾಭಿಷೇಕ ಕಾರ್ಯಾಲಯ ಉದ್ಘಾಟನೆ