ಭಾಂಡಗೆ ಮನೆಯಲ್ಲಿ ಯತ್ನಾಳ- ನಿರಾಣಿ ಮುಖಾಮುಖಿ

KannadaprabhaNewsNetwork |  
Published : Oct 22, 2026, 02:45 AM IST
ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಮನೆಯಲ್ಲಿ ಯತ್ನಾಳ & ನಿರಾಣಿ ಮುಖಾಮುಖಿ ಭೇಟಿ | Kannada Prabha

ಸಾರಾಂಶ

ದಸರಾ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಮನೆಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹಾಗೂ ಮಾಜಿ ಸಚಿವ ಮುರುಗೇಶ ನಿರಾಣಿ ಅವರು ಭೇಟಿ ನೀಡಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ದಸರಾ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಮನೆಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹಾಗೂ ಮಾಜಿ ಸಚಿವ ಮುರುಗೇಶ ನಿರಾಣಿ ಅವರು ಭೇಟಿ ನೀಡಿದರು. ಈ ವೇಳೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಮತ್ತು ಮಾಜಿ ಸಚಿವ ಮುರುಗೇಶ ನಿರಾಣಿ ಮುಖಾಮುಖಿ ಭೇಟಿಯಾಗಿ ಕೆಲಕಾಲ ಚರ್ಚಿಸಿದರು, ನಂತರ ಪ್ರಸಾದ ಸ್ವೀಕರಿಸಿದ ಬಳಿಕ ಭಾಂಡಗೆ ಅಕ್ಕಪಕ್ಕ ಕೂತು ಮಾತನಾಡಿದ ಯತ್ನಾಳ ಮತ್ತು ನಿರಾಣಿ ಅವರು 1 ಗಂಟೆಗೂ ಅಧಿಕ ಕಾಲ ಭಾಂಡಗೆ ಅವರ ಮನೆಯಲ್ಲಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲೋಕಾಪುರ; ವೈಭವದ ವೆಂಕಟೇಶ್ವರ ರಥೋತ್ಸವ
ಬೆಳಗಾವಿಯಲ್ಲಿ ಅದ್ಧೂರಿ ದಸರಾ ಮಹೋತ್ಸವ