ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಮಾದಕ ವಸ್ತುಗಳ ಸೇವನೆ ಮತ್ತು ಬಳಕೆಯಿಂದ ಸಾಕಷ್ಟು ಪ್ರಮಾಣದಲ್ಲಿ ಅನಾಹುತಗಳು ಸಮಾಜಕ್ಕೆ ಮಾರಕವಾಗುತ್ತಿದೆ. ಯುವ ಜನತೆಯು ಅದರ ದಾಸತ್ವಕ್ಕೆ
ತುತ್ತಾಗಬೇಡಿ. ಡ್ರಗ್ಸ್ ಸೇವಿಸುವುದು ಅಥವಾ ಮಾರಾಟ ಮಾಡುವುದು ಕಂಡುಬಂದರೆ ಕಾನೂನು ಪ್ರಕಾರ ಕಠಿಣಜೈಲು ಶಿಕ್ಷೆಯಾಗುತ್ತದೆ. ನಿಮ್ಮ ಮುಂದಿನ ಭವಿಷ್ಯಕ್ಕೆ ಅದು
ಎಚ್ಚರದಿಂದಿರಬೇಕು ಎಂದರು.
ಮದ್ಯಪಾನ, ಧೂಮಪಾನ, ಮಾದಕ ವಸ್ತು, ಗುಟ್ಕಾ ಸೇವನೆಯು
ಮುಖ್ಯ ಅತಿಥಿಗಳಾದ ಮಡಿಕೇರಿ ತಾಲೂಕು ಶ್ರೀ.ಕ್ಷೇ.ಧ.ಯೋ.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಅನೇಕ ಸಮಾಜಮುಖಿ
ವಿದ್ಯಾರ್ಥಿಗಳ ಸ್ವಸ್ಥ ಜೀವನಗೋಸ್ಕರ ಸ್ವಾಸ್ಥ್ಯ ಸಂಕಲ್ಪ ಎನ್ನುವ
ಲಕ್ಷಾಂತರ ವಿದ್ಯಾರ್ಥಿಗಳು ದುಶ್ಚಟಮುಕ್ತರಾಗಿ
ಗೌರವ ಯುತ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದರು.ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಡಿ. ನರಸಿಂಹ ಅವರು
ಮಾತನಾಡಿ, ಮಕ್ಕಳು ಒಳ್ಳೆಯ ವಿದ್ಯೆ ಕಲಿತು ತಂದೆತಾಯಿಗೆ ಉತ್ತಮ ಹೆಸರು ತಂದುಕೊಡಬೇಕು ಎಂದರು.
ಪ್ರಭಾರ ಮುಖ್ಯ ಶಿಕ್ಷಕಿ ಚಿತ್ರ ಅಧ್ಯಕ್ಷತೆ ವಹಿಸಿದ್ದರು.ಪೋಲಿಸ್ ಸಿಬ್ಬಂದಿ ರಮೇಶ್, ಉಕ್ಕಡದ ಕಾರ್ಯದರ್ಶಿ ಸರಸ್ವತಿ,
ಶಾಲೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.ವಲಯದ ಮೇಲ್ವಿಚಾರಕ ಸಂತೋಷ್ ನಾಯ್ಕ್ ನಿರೂಪಿಸಿ, ಸೇವಾ
ಪ್ರತಿನಿಧಿ ಚಿತ್ರ ಸ್ವಾಗತಿಸಿ, ಸೇವಾ ಪ್ರತಿನಿಧಿ ಯಶೋಧವಂದಿಸಿದರು.