ವಲಯ ಅರಣ್ಯಾಧಿಕಾರಿ ಬಹುಗುಣ ಬೆಂಗಳೂರಿಗೆ: ಮಂಜುನಾಥ ಅಧಿಕಾರ ಸ್ವೀಕಾರ

KannadaprabhaNewsNetwork |  
Published : Aug 10, 2024, 01:32 AM IST
ಪೋಟೋ೯ಸಿಎಲ್‌ಕೆ೩ ಚಳ್ಳಕೆರೆ ನಗರದ ನೂತನ ವಲಯ ಅರಣ್ಯ ಅಧಿಕಾರಿಯಾಗಿ ಎಸ್.ವಿ.ಮಂಜುನಾಥ ಅಧಿಕಾರ ವಹಿಸಿಕೊಂಡರು. | Kannada Prabha

ಸಾರಾಂಶ

Zonal Forest Officer Bahuguna to Bangalore: Manjunath assumes charge

ಚಳ್ಳಕೆರೆ: ಅರಣ್ಯ ಇಲಾಖೆಯಲ್ಲಿ ಕಳೆದ ಎರಡು ವರ್ಷಗಳಿಂದ ವಲಯ ಅರಣ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬಹುಗುಣ ಅವರನ್ನು ಅರಣ್ಯ ಇಲಾಖೆಯ ಬೆಂಗಳೂರಿನ ಕೇಂದ್ರ ಕಚೇರಿಗೆ ವರ್ಗಾವಣೆ ಮಾಡಲಾಗಿದೆ.

ದಾವಣಗೆರೆ ವಲಯ ಅರಣ್ಯ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್.ವಿ.ಮಂಜುನಾಥ ಅವರನ್ನು ಚಳ್ಳಕೆರೆ ವಲಯ ಅರಣ್ಯಾಧಿಕಾರಿಯಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದ್ದು, ಎಸ್.ವಿ.ಮಂಜುನಾಥ ಬಹುಗುಣರವರಿಂದ ಅಧಿಕಾರ ಸ್ವೀಕರಿಸಿದರು. ಕಚೇರಿಯ ಎಲ್ಲಾ ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ವರ್ಗಾವಣೆಗೊಂಡ ಬಹುಗುಣ ಹಾಗೂ ನೂತನವಾಗಿ ಅಧಿಕಾರ ವಹಿಸಿಕೊಂಡು ಮಂಜುನಾಥ ಅವರನ್ನು ಸನ್ಮಾನಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ವಸಂತಕುಮಾರ್, ರಾಜೇಶ್, ಇನಾಯಿತ್ ಉಪಸ್ಥಿತರಿದ್ದರು.

--------

ಪೋಟೋ: ೯ಸಿಎಲ್‌ಕೆ೩

ಚಳ್ಳಕೆರೆ ನಗರದ ನೂತನ ವಲಯ ಅರಣ್ಯ ಅಧಿಕಾರಿಯಾಗಿ ಎಸ್.ವಿ.ಮಂಜುನಾಥ ಅಧಿಕಾರ ವಹಿಸಿಕೊಂಡರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆ್ಯಸಿಡ್‌ ದಾಳಿ ಸಂತ್ರಸ್ತರಿಗೆ ಮಾಸಿಕ 50 ಸಾವಿರ ಪಿಂಚಣಿ : ಪರಂ ಭರವಸೆ
5 ಪಾಲಿಕೆಗೆ ಜಿಎಸ್‌ಟಿಯಲ್ಲಿ ಪಾಲು ಕೊಡಲು ಆಯೋಗ ಶಿಫಾರಸು