ಬಿಜೆಪಿ ಅವಧಿಯ 26 ಅಕ್ರಮ ಪತ್ತೆಗೆ ಪರಂ ನೇತೃತ್ವದ ಸಂಪುಟ ಸಮಿತಿ - 2 ತಿಂಗಳಲ್ಲಿ ವರದಿಗೆ ಸೂಚನೆ

Published : Sep 11, 2024, 08:01 AM IST
Dr G Parameshwara

ಸಾರಾಂಶ

ಬಿಜೆಪಿ ಅಧಿಕಾರ ಅವಧಿಯಲ್ಲಿ ನಡೆದಂತಹ ಅಕ್ರಮಗಳು ಸೇರಿದಂತೆ ಒಟ್ಟು 26 ಹಗರಣಗಳ ಕುರಿತಂತೆ ತನಿಖೆ ನಡೆಸಿ ಶೀಘ್ರದಲ್ಲಿ ವರದಿ ಸಲ್ಲಿಸುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ನೇತೃತ್ವದಲ್ಲಿ ಸಂಪುಟ ಉಪ ಸಮಿತಿ ರಚಿಸಲಾಗಿದೆ.

ಬೆಂಗಳೂರು :  ಬಿಜೆಪಿ ಅಧಿಕಾರ ಅವಧಿಯಲ್ಲಿ ನಡೆದಂತಹ ಅಕ್ರಮಗಳು ಸೇರಿದಂತೆ ಒಟ್ಟು 26 ಹಗರಣಗಳ ಕುರಿತಂತೆ ತನಿಖೆ ನಡೆಸಿ ಶೀಘ್ರದಲ್ಲಿ ವರದಿ ಸಲ್ಲಿಸುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ನೇತೃತ್ವದಲ್ಲಿ ಸಂಪುಟ ಉಪ ಸಮಿತಿ ರಚಿಸಲಾಗಿದೆ.

ಮಂಗಳವಾರ ಈ ಕುರಿತು ಖುದ್ದು ಪರಮೇಶ್ವರ್ ಅವರೇ ಮಾಹಿತಿ ನೀಡಿದ್ದಾರೆ. ಎರಡು ತಿಂಗಳಿನ ಒಳಗಾಗಿ ವರದಿ ಕೊಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸುಮಾರು 20 ರಿಂದ 25 ಹಗರಣಗಳ ಪಟ್ಟಿ ಮಾಡಿದ್ದೇವೆ. ಬಿಜೆಪಿ ಅಧಿಕಾರದ ಅವಧಿಯಲ್ಲಿ ಯಾವೆಲ್ಲ ಹಗರಣ ನಡೆದಿವೆಯೋ ಅವೆಲ್ಲ ಹಗರಣಗಳು ಹೊರಬರಲಿವೆ ಎಂದು ತಿಳಿಸಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಬಂಗಾಳ ಅಂತಿಮ ಮತಪಟ್ಟಿ ಬಿಡುಗಡೆ : 63 ಲಕ್ಷ ಹೆಸರು ಡಿಲೀಟ್‌
ಕಾಂಗ್ರೆಸ್‌ ಈಗ ಮುಸ್ಲಿಂ ಲೀಗ್‌ - ಮಾವೋವಾದಿ ಆಗಿದೆ : ಮೋದಿ ವಾಗ್ದಾಳಿ