ಮಥುರಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ನಟಿ ಹೇಮಾ ಮಾಲಿನಿ ಚುನಾವಣೆ ಪ್ರಚಾರಕ್ಕಾಗಿ ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ್ದರು. ಆಗ ಗೋದಿ ಗದ್ದೆಗೆ ಇಳಿದು ಸ್ಥಳೀಯ ರೈತ ಮಹಿಳೆಯರೊಂದಿಗೆ ಗೋದಿ ಕಟಾವು ಮಾಡಿದರು.
ಮಥುರಾ: ಮಥುರಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ನಟಿ ಹೇಮಾ ಮಾಲಿನಿ ಚುನಾವಣೆ ಪ್ರಚಾರಕ್ಕಾಗಿ ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ್ದರು. ಆಗ ಗೋದಿ ಗದ್ದೆಗೆ ಇಳಿದು ಸ್ಥಳೀಯ ರೈತ ಮಹಿಳೆಯರೊಂದಿಗೆ ಗೋದಿ ಕಟಾವು ಮಾಡಿದರು.
ಈ ಕುರಿತು ಟ್ವೀಟ್ ಮಾಡಿದ ಅವರು, 10 ವರ್ಷಗಳಿಂದ ನಾನು ನಿರಂತರವಾಗಿ ಭೇಟಿಯಾಗುತ್ತಿರುವ ರೈತರೊಂದಿಗೆ ಸಂವಾದ ನಡೆಸಲು ಜಮೀನಿಗೆ ಹೋಗಿದ್ದೇನೆ. ಅವರು ನನ್ನನ್ನು ಪ್ರೀತಿಯಿಂದ ಮಾತನಾಡಿಸಿದರು ಎಂದು ಬರೆದುಕೊಂಡಿದ್ದು, ಗೋದಿ ಕಟಾವು ಮಾಡಿದ ಫೋಟೋ ಹಂಚಿಕೊಂಡಿದ್ದಾರೆ.
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.