ಮುಡಾ ಪ್ರಕರಣ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಇಂದು ಬಿಜೆಪಿ ಪ್ರತಿಭಟನೆ

Published : Sep 26, 2024, 04:33 AM IST
karnataka bjp core committee meeting

ಸಾರಾಂಶ

ಮುಡಾ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ರಾಜ್ಯ ಬಿಜೆಪಿಯಿಂದ ಗುರುವಾರ ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಎದುರು ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಬೆಂಗಳೂರು : ಮುಡಾ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ರಾಜ್ಯ ಬಿಜೆಪಿಯಿಂದ ಗುರುವಾರ ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಎದುರು ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. 

ಬೆಳಗ್ಗೆ 10.30ಕ್ಕೆ ನಡೆಯಲಿರುವ ಈ ಪ್ರತಿಭಟನೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕರಾದ ಆರ್‌.ಅಶೋಕ್‌, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಬಿಜೆಪಿಯ ಸಂಸದರು, ಶಾಸಕರು, ವಿಧಾನ ಪರಿಷತ್‌ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

PREV

Recommended Stories

1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌