ಸಚಿವ ಅಮಿತ್‌ ಶಾ ಸೋದರಿ ರಾಜೇಶ್ವರಿಬೆನ್‌ ಅಸ್ತಂಗತ

KannadaprabhaNewsNetwork |  
Published : Jan 16, 2024, 01:49 AM ISTUpdated : Jan 16, 2024, 01:15 PM IST
ರಾಜೇಶ್ವರಿಬೆನ್‌ | Kannada Prabha

ಸಾರಾಂಶ

ಅಮಿತ್‌ ಶಾ ತಮ್ಮ ಸೋದರಿ ನಿಧನದ ಸಂದರ್ಭದಲ್ಲಿ ಗುಜರಾತ್‌ನ ಗಾಂಧಿನಗರದಲ್ಲಿ ಸಂಕ್ರಾಂತಿ ಆಚರಣೆಗೆ ತೆರಳಿದ್ದರು. ಬಳಿಕ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿದರು.

ಅಹಮದಾಬಾದ್‌: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಹಿರಿಯ ಸೋದರಿ ರಾಜೇಶ್ವರಿಬೆನ್‌ ಶಾ (60) ಅವರು ಸೋಮವಾರ ನಿಧನರಾಗಿದ್ದಾರೆ.

ಹಲವು ದಿನಗಳಿಂದ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಸೋಮವಾರ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಇವರ ನಿಧನದ ಸುದ್ದಿ ತಿಳಿದ ಬೆನ್ನಲ್ಲೇ ಸಚಿವರು ತಮ್ಮ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಸ್ವಪಕ್ಷೀಯರಿಂದಲೇ ಜೆಡಿಎಸ್ ಪಕ್ಷ ಅಡಮಾನ: ರವೀಂದ್ರ
ತ.ನಾಡು ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಕೆಶಿ