ಇಂದಿನಿಂದ ಬೆಂಗಳೂರಲ್ಲಿ ಏರೋ ಇಂಡಿಯಾ - ಶಕ್ತಿ ಪ್ರದರ್ಶನಕ್ಕೆ ಯುದ್ಧ ವಿಮಾನಗಳು ಸಜ್ಜು

KannadaprabhaNewsNetwork |  
Published : Feb 10, 2025, 01:47 AM ISTUpdated : Feb 10, 2025, 05:57 AM IST
ಏರೋ ಇಂಡಿಯಾ | Kannada Prabha

ಸಾರಾಂಶ

ಬೆಂಗಳೂರಿನ ಯಲಹಂಕದ ವಾಯುಪಡೆ ನೆಲೆಯಲ್ಲಿ ಸೋಮವಾರದಿಂದ ಐದು ದಿನಗಳ ಏರೋ ಇಂಡಿಯಾ ಶೋ ನಡೆಯಲಿದೆ. ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನಕ್ಕೆ ರಕ್ಷಣಾ ಸಚಿವ ರಾಜ್‌ನಾಥ್‌ಸಿಂಗ್‌ ಅವರು ಚಾಲನೆ ನೀಡಲಿದ್ದಾರೆ. ಹಲವಾರು ಯುದ್ಧವಿಮಾನಗಳು ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಸಿದ್ಧವಾಗಿವೆ.  

ಬೆಂಗಳೂರು : ಬೆಂಗಳೂರಿನ ಯಲಹಂಕದ ವಾಯುಪಡೆ ನೆಲೆಯಲ್ಲಿ ಸೋಮವಾರದಿಂದ ಐದು ದಿನಗಳ ಏರೋ ಇಂಡಿಯಾ ಶೋ ನಡೆಯಲಿದೆ. ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನಕ್ಕೆ ರಕ್ಷಣಾ ಸಚಿವ ರಾಜ್‌ನಾಥ್‌ಸಿಂಗ್‌ ಅವರು ಚಾಲನೆ ನೀಡಲಿದ್ದಾರೆ. ಹಲವಾರು ಯುದ್ಧವಿಮಾನಗಳು ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಸಿದ್ಧವಾಗಿವೆ. ಈ ವೈಮಾನಿಕ ಪ್ರದರ್ಶನದ ವೈಶಿಷ್ಟ್ಯ ಇಲ್ಲಿದೆ.

90- ಏರೋ ಇಂಡಿಯಾದಲ್ಲಿ ಪಾಲ್ಗೊಳ್ಳುತ್ತಿರುವ ದೇಶಗಳ ಸಂಖ್ಯೆ.

70 - ಏರ್‌ಶೋದಲ್ಲಿ ಪ್ರದರ್ಶನ ನೀಡಲಿರುವ ಯುದ್ಧ ವಿಮಾನ, ಸರಕು, ತರಬೇತಿ ವಿಮಾನಗಳು

30- ಏರ್‌ ಶೋದಲ್ಲಿ ಪ್ರದರ್ಶನಕ್ಕೆ ಇಡಲಾಗಿರುವ ವಿಮಾನಗಳು, ಹೆಲಿಕಾಪ್ಟರ್‌ಗಳು

750 - ಏರ್‌ಶೋದಲ್ಲಿ ಭಾಗಿಯಾಗಲಿರುವ ಭಾರತದ ಕಂಪನಿಗಳು

100 - ಏರ್‌ಶೋದಲ್ಲಿ 100ಕ್ಕೂ ಹೆಚ್ಚು ರಾಷ್ಟ್ರಗಳ ಪ್ರತಿನಿಧಿಗಳು ಭಾಗಿ

7 ಲಕ್ಷ - ಏರ್‌ಶೋಗೆ 5 ದಿನಗಳಲ್ಲಿ 7 ಲಕ್ಷ ಜನರು ಆಗಮಿಸುವ ನಿರೀಕ್ಷೆ

30- ಏರ್‌ಶೋದಲ್ಲಿ ಪಾಲ್ಗೊಳ್ಳಲಿರುವ ವಿವಿಧ ರಾಷ್ಟ್ರಗಳ ರಕ್ಷಣಾಮಂತ್ರಿಗಳು

42000 ಚ.ಮೀ.: ವಿಮಾನಗಳು, ರಕ್ಷಣಾ ಉತ್ಪನ್ನಗಳ ಪ್ರದರ್ಶನಕ್ಕೆ ಮೀಸಲಿಟ್ಟ ಜಾಗ

PREV

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ಕೇಂದ್ರದ ಗಾಂಧೀಜಿ ದ್ವೇಷ ಬಯಲಾಗುತ್ತಿದೆ