ಮೆಕ್ಕಾ ಮದಿನಾಗಳಲ್ಲಿ ಪ್ಯಾಲೆಸ್ತೀನ್‌ ಪರ ಪ್ರಾರ್ಥನೆ ಮಾಡುವಂತಿಲ್ಲ: ಸೌದಿ

KannadaprabhaNewsNetwork |  
Published : Nov 19, 2023, 01:30 AM IST

ಸಾರಾಂಶ

ಅಮೆರಿಕದ ಸಾಕುನಾಯಿಗಳಲ್ಲಿ ವಿನೂತನ ರೀತಿಯಲ್ಲಿ ದಿಢೀರ್‌ ಉಸಿರಾಟ ಸಂಬಂಧಿ ಖಾಯಿಲೆ ಕಾಣಿಸಿಕೊಂಡಿದೆ.

ರಿಯಾದ್‌: ಪವಿತ್ರ ಧಾರ್ಮಿಕ ಕ್ಷೇತ್ರಗಳಾದ ಮೆಕ್ಕಾ ಮತ್ತು ಮದಿನಾ ಸೇರಿದಂತೆ ದೇಶದ ಇತರ ಯಾವುದೇ ಧಾರ್ಮಿಕ ಕೇಂದ್ರಗಳಲ್ಲಿ ಪ್ಯಾಲೆಸ್ತೀನ್‌ ಅಥವಾ ಗಾಜಾ ಪರವಾಗಿ ಪ್ರಾರ್ಥನೆ ಮಾಡುವವರಿಗೆ ಒಳಗೆ ಅನುಮತಿ ಇಲ್ಲ ಎಂದು ಸೌದಿ ಅರೇಬಿಯಾ ಸ್ಪಷ್ಟಪಡಿಸಿದೆ. ಅಲ್ಲದೇ ಪ್ಯಾಲೆಸ್ತೀನ್‌ ಪರವಾದ ಬಟ್ಟೆ ಧರಿಸಿ ಧಾರ್ಮಿಕ ಕ್ಷೇತ್ರಗಳಿಗೆ ಬಂದವರು ಹಾಗೂ ಅಲ್ಲಿ ಪ್ಯಾಲೆಸ್ತೀನ್‌ ಪರವಾಗಿ ಪ್ರಾರ್ಥನೆ ಮಾಡಿದ ಅನೇಕರನ್ನು ಬಂಧಿಸಿ ಬಳಿಕ ಬಿಡುಗಡೆ ಮಾಡಲಾಗಿದೆ.

PREV

Recommended Stories

ಇರಾನ್‌ ಯುದ್ಧ ನಿಲ್ಲದಿದ್ರೆ ಭಾರತದ ಆರ್ಥಿಕತೆಗೆ ಪೆಟ್ಟು- ಸಂಕಷ್ಟದ ಸ್ಥಿತಿ
ಹೋಳಿ ಹುಣ್ಣಿಮೆಯಂದು ಕೇತುಗ್ರಸ್ತ ರಕ್ತ ಚಂದ್ರಗ್ರಹಣ: ನಗರದ ವಿವಿಧ ದೇಗುಲಗಳಲ್ಲಿ ಶುದ್ಧೀಕರಣ, ವಿಶೇಷ ಪೂಜೆ