ಡೈಮಂಡ್‌ ಲೀಗ್‌ ಫೈನಲ್ಸ್‌: ರಾಷ್ಟ್ರೀಯ ದಾಖಲೆ ಹೊಂದಿರುವ ಭಾರತದ ಅವಿನಾಶ್‌ ಸಾಬ್ಳೆಗೆ 9ನೇ ಸ್ಥಾನ

KannadaprabhaNewsNetwork |  
Published : Sep 15, 2024, 01:48 AM ISTUpdated : Sep 15, 2024, 04:09 AM IST
ಮೊದಲ ಬಾರಿಗೆ ಡೈಮಂಡ್‌ ಲೀಗ್‌ ಫೈನಲ್ಸ್‌ನಲ್ಲಿ ಸ್ಪರ್ಧೆ ಮಾಡಿದ ಭಾರತದ ಅವಿನಾಶ್‌ ಸಾಬ್ಳೆ.  | Kannada Prabha

ಸಾರಾಂಶ

3000 ಮೀ. ಸ್ಟೀಪಲ್‌ ಚೇಸ್‌ನಲ್ಲಿ 9ನೇ ಸ್ಥಾನ ಪಡೆದ ಭಾರತದ ಅವಿನಾಶ್‌ ಸಾಬ್ಳೆ. ಮೊದಲ ಬಾರಿಗೆ ಡೈಮಂಡ್‌ ಲೀಗ್‌ ಫೈನಲ್ಸ್‌ನಲ್ಲಿ ಸ್ಪರ್ಧಿಸಿದ್ದ ಸಾಬ್ಳೆ.

ಬ್ರುಸೆಲ್ಸ್‌ (ಬೆಲ್ಜಿಯಂ): 3000 ಮೀ. ಸ್ಟೀಪಲ್‌ ಚೇಸ್‌ನಲ್ಲಿ ರಾಷ್ಟ್ರೀಯ ದಾಖಲೆ ಹೊಂದಿರುವ ಭಾರತದ ಅವಿನಾಶ್‌ ಸಾಬ್ಳೆ, ಡೈಮಂಡ್‌ ಲೀಗ್‌ ಫೈನಲ್ಸ್‌ನಲ್ಲಿ 9ನೇ ಸ್ಥಾನ ಪಡೆದಿದ್ದಾರೆ. 

ಶುಕ್ರವಾರ ಮಧ್ಯರಾತ್ರಿ ನಡೆದ ಸ್ಪರ್ಧೆಯಲ್ಲಿ ಸಾಬ್ಳೆ, 8 ನಿಮಿಷ 17.09 ಸೆಕೆಂಡ್‌ಗಳಲ್ಲಿ ಗುರಿ ತಲುಪಿ, 10 ಜನ ಸ್ಪರ್ಧಿಗಳ ಪೈಕಿ 9ನೇ ಸ್ಥಾನ ಪಡೆದರು. ಕೀನ್ಯಾದ ಅಮೊಸ್‌ ಸೆರೆಮ್‌ 8 ನಿಮಿಷ 6.90 ಸೆಕೆಂಡ್‌ಗಳಲ್ಲಿ ಗುರಿ ಮುಟ್ಟಿ ಡೈಮಂಡ್‌ ಲೀಗ್‌ ಚಾಂಪಿಯನ್‌ ಆಗಿ ಹೊರಹೊಮ್ಮಿದರು.

PREV
Get the latest sports news in Kannada (ಕ್ರೀಡಾ ಸುದ್ದಿ) — live cricket scores, football highlights, tennis, badminton, and updates on all major sports events. Stay ahead with Kannada Prabha’s full-coverage sports reporting.

Recommended Stories

ಬೆಂಗಳೂರಲ್ಲೇ ಐಪಿಎಲ್‌ ಉದ್ಘಾಟನೆ : ಮಾ.28ಕ್ಕೆ ಆರ್‌ಸಿಬಿ vs ಸನ್‌ರೈಸರ್ಸ್‌
ಟಿ20 ವಿಶ್ವಕಪ್‌ ವಿಜೇತ ಭಾರತಕ್ಕೆ ಬಿಸಿಸಿಐ ₹ 131 ಕೋಟಿ ಬಂಪರ್‌!