ಭಾನುವಾರ ಉದ್ಯಮಿ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಭಾರತದ ತಾರಾ ಶಟ್ಲರ್‌ ಪಿ. ವಿ. ಸಿಂಧು

ಸಾರಾಂಶ

ಭಾರತದ ತಾರಾ ಶಟ್ಲರ್‌ ಪಿ.ವಿ.ಸಿಂಧು ಭಾನುವಾರ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ

ಉದಯಪುರ(ರಾಜಸ್ಥಾನ): ಭಾರತದ ತಾರಾ ಶಟ್ಲರ್‌ ಪಿ.ವಿ.ಸಿಂಧು ಭಾನುವಾರ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅವರು ಹೈದರಾಬಾದ್‌ ಮೂಲದ, ಖಾಸಗಿ ಕಂಪೆನಿಯೊಂದರಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ವೆಂಕಟ ದತ್ತ ಸಾಯ್‌ ಎಂಬವರನ್ನು ವರಿಸಿದರು.

 ಮದುವೆ ಫೋಟೋಗಳು ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿವೆ.

Share this article