ಅ.26ಕ್ಕೆ ಗೋವಾದಲ್ಲಿನ್ಯಾಷನಲ್‌ ಗೇಮ್ಸ್‌ಗೆಪ್ರಧಾನಿ ಮೋದಿ ಚಾಲನೆ

KannadaprabhaNewsNetwork |  
Published : Oct 08, 2023, 12:01 AM IST

ಸಾರಾಂಶ

ಕ್ರೀಡಾಕೂಟ ನ.9ಕ್ಕೆ ಮುಕ್ತಾಯಗೊಳ್ಳಲಿದೆ.

ಪಣಜಿ: 37ನೇ ಆವೃತ್ತಿಯ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಅ.26ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಈ ಬಗ್ಗೆ ಶುಕ್ರವಾರ ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಮಾಹಿತಿ ನೀಡಿದರು. ಕ್ರೀಡಾಕೂಟದಲ್ಲಿ 43 ಕ್ರೀಡೆಗಳಿದ್ದು, ಪಣಜಿ, ಮಡ್ಗಾಂವ್‌, ಮಾಪು, ವಾಸ್ಕೊ ಸೇರಿದಂತೆ ಒಟ್ಟು 28 ಕಡೆಗಳಲ್ಲಿ ಸ್ಪರ್ಧೆಗಳು ನಡೆಯಲಿವೆ. 28 ರಾಜ್ಯ ಹಾಗೂ ವಿವಿಧ ಕೇಂದ್ರಾಡಳಿತ ಪ್ರದೇಶಗಳಿಂದ 10 ಸಾವಿರಕ್ಕೂ ಹೆಚ್ಚಿನ ಅಥ್ಲೀಟ್‌ಗಳು ಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದರಲ್ಲಿ ಅರ್ಧದಷ್ಟು ಮಹಿಳೆಯರಿರಲಿದ್ದಾರೆದು ತಿಳಿಸಿದರು. ಕ್ರೀಡಾಕೂಟ ನ.9ಕ್ಕೆ ಮುಕ್ತಾಯಗೊಳ್ಳಲಿದೆ.

PREV

Recommended Stories

ಸದ್ಯಕ್ಕೆ ನಿಲ್ಲಲ್ಲ ‘ನೋ ಶೇಕ್‌ ಹ್ಯಾಂಡ್‌’ ವಾರ್‌! ಪಾಕಿಸ್ತಾನ ಆಕ್ಷೇಪ
ಕ್ರಿಕೆಟ್‌ ವಾರ್‌ನಲ್ಲೂ ಭಾರತಕ್ಕೆ ಶರಣಾದ ಪಾಕ್‌