ಭಾರತದ ಟು ಕಿಲ್‌ ಎ ಟೈಗರ್‌ಗಿಲ್ಲ ಪ್ರಶಸ್ತಿ

KannadaprabhaNewsNetwork |  
Published : Mar 12, 2024, 02:01 AM IST
ಟು ಕಿಲ್‌ ಎ ಟೈಗರ್‌ | Kannada Prabha

ಸಾರಾಂಶ

ಅತ್ಯುತ್ತಮ ಸಾಕ್ಷ್ಯಚಿತ್ರ ವಿಭಾಗದಲ್ಲಿ ಭಾರತದಿಂದ ಸ್ಪರ್ಧಿಸಿದ್ದ ‘ಟು ಕಿಲ್‌ ಎ ಟೈಗರ್‌’ ಚಿತ್ರ ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಗಿದೆ. ಈ ವಿಭಾಗದಲ್ಲಿ ಪ್ರಶಸ್ತಿ ‘20 ಡೇಸ್‌ ಇನ್‌ ಮರಿಯಾಪೋಲ್‌’ ಚಿತ್ರದ ಪಾಲಾಯಿತು

ನವದೆಹಲಿ: ಅತ್ಯುತ್ತಮ ಸಾಕ್ಷ್ಯಚಿತ್ರ ವಿಭಾಗದಲ್ಲಿ ಭಾರತದಿಂದ ಸ್ಪರ್ಧಿಸಿದ್ದ ‘ಟು ಕಿಲ್‌ ಎ ಟೈಗರ್‌’ ಚಿತ್ರ ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಗಿದೆ. ಈ ವಿಭಾಗದಲ್ಲಿ ಪ್ರಶಸ್ತಿ ‘20 ಡೇಸ್‌ ಇನ್‌ ಮರಿಯಾಪೋಲ್‌’ ಚಿತ್ರದ ಪಾಲಾಯಿತು. ರಷ್ಯಾ ದಾಳಿಯ ಬಳಿಕ ಉಕ್ರೇನ್‌ನ ಮರಿಯಾಪೋಲ್‌ನಲ್ಲಿ ಸಿಕ್ಕಿಬಿದ್ದಿದ್ದ ಉಕ್ರೇನ್‌ನ ಸಿನೆಮಾ ನಿರ್ದೇಶಕ ಮತ್ತು ಪತ್ರಕರ್ತ ಮಿಸ್ಟಿಸ್‌ಲಾವ್‌ ಚೆರ್ನೋವ್‌ ಈ ಚಿತ್ರ ನಿರ್ದೇಶಿಸಿದ್ದರು.

PREV
Stay updated with latest International news (ಅಂತರಾಷ್ಟ್ರೀಯ ಸುದ್ದಿ) - global headlines, international politics, world events, economy, and breaking news from across the globe at KannadaPrabha News.

Recommended Stories

ರಷ್ಯಾದ ಯಾಕುಟಿಯಾದಲ್ಲಿ- 56 ಡಿ.ಸೆ. ತಾಪ ದಾಖಲು
ಚೀನಾದಲ್ಲಿ 700 ಕಿ.ಮೀ ವೇಗದ ರೈಲಿನ ಪ್ರಾಯೋಗಿಕ ಪರೀಕ್ಷೆ ಯಶಸ್ವಿ