ಫಿಜಿ ಪ್ರವಾಸದಲ್ಲಿರುವ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಫಿಜಿ ಸರ್ಕಾರ ತನ್ನ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ

KannadaprabhaNewsNetwork |  
Published : Aug 07, 2024, 01:06 AM ISTUpdated : Aug 07, 2024, 08:13 AM IST
President Murmu in Fiji

ಸಾರಾಂಶ

ರಡು ದಿನಗಳ ಕಾಲ ಫಿಜಿ ಪ್ರವಾಸದಲ್ಲಿರುವ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಫಿಜಿ ಸರ್ಕಾರ ತನ್ನ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ ಗೌರವಿಸಿದೆ. 

ಸುವಾ: ಎರಡು ದಿನಗಳ ಕಾಲ ಫಿಜಿ ಪ್ರವಾಸದಲ್ಲಿರುವ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಫಿಜಿ ಸರ್ಕಾರ ತನ್ನ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ ಗೌರವಿಸಿದೆ. 

ಫಿಜಿ ಅಧ್ಯಕ್ಷ ರತು ವಿಲಿಯಂ ಮೈವಲಿಲಿ ಮಂಗಳವಾರ ಇಲ್ಲಿ ನಡೆದ ಸಮಾರಂಭದಲ್ಲಿ ಮುರ್ಮು ಅವರಿಗೆ ‘ಆಫ್‌ ದಿ ಆರ್ಡರ್ ಫಿಜಿ’ ಗೌರವ ಪ್ರಧಾನ ಮಾಡಿದರು. ಈ ವೇಳೆ ಮಾತನಾಡಿದ ಮುರ್ಮು, ಫಿಜಿಯನ್ನು ಸಧೃಡ ದೇಶವನ್ನಾಗಿ ಬಲ ಪಡಿಸಲು ಭಾರತವು ಬೆಂಬಲ ನೀಡುತ್ತದೆ’ ಎಂದರು. ಅಲ್ಲದೇ ಉಭಯ ದೇಶಗಳ ನಡುವಿನ ಬಾಂಧವ್ಯವನ್ನು ಶ್ಲಾಘಿಸಿದರು.

PREV
Stay updated with latest International news (ಅಂತರಾಷ್ಟ್ರೀಯ ಸುದ್ದಿ) - global headlines, international politics, world events, economy, and breaking news from across the globe at KannadaPrabha News.

Recommended Stories

ಮಿನಿ ವಿಶ್ವಸಂಸ್ಥೆ ಕಟ್ಟಲು ಟ್ರಂಪ್‌ ಪ್ರಯತ್ನ?
ಟ್ರಂಪ್‌ ವಿರುದ್ಧ ತಿರುಗಿಬಿದ್ದ ಯುರೋಪಿಯನ್‌ ಒಕ್ಕೂಟ