ಹಾಸನ ಜಿಲ್ಲಾಧಿಕಾರಿ ಮತ್ತು ಬೇಲೂರು ತಹಸೀಲ್ದಾರ್ಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ನೋಟಿಸ್ ಜಾರಿಗೊಳಿಸಿದ್ದಾರೆ.
ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಬುಧವಾರ 10ಕ್ಕೂ ಹೆಚ್ಚಿನ ಗಾಯಾಳುಗಳಿಂದ ಹೇಳಿಕೆ ದಾಖಲಿಸಿಕೊಂಡರು
ಅಂತಾರಾಷ್ಟ್ರೀಯ ಸವಾಲುಗಳನ್ನು ಎದುರಿಸುವಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಬಿಹಾರದ ಪಾಟ್ನಾ ಹೈಕೋರ್ಟ್ ನ್ಯಾಯಮೂರ್ತಿ ಪಿ.ಬಿ. ಭಜಂತ್ರಿ ಅವರು ಪದವೀಧರರಿಗೆ ಸಲಹೆ ನೀಡಿದರು.
ಬೆಂಗಳೂರು ನಗರ ಕಮೀಷನರ್ ವ್ಯಾಪ್ತಿ ವಿಸ್ತಾರವಾಗಿದ್ದು, ಹೊಸದಾಗಿ ಮೂರು ಡಿಸಿಪಿ ವಿಭಾಗಗಳನ್ನು ರಚಿಸಿ ಪೊಲೀಸ್ ಇಲಾಖೆ ಬುಧವಾರ ಆದೇಶಿಸಿದೆ.
ಅನಧಿಕೃತ ಕಟ್ಟಡ ಹಾಗೂ ನಕ್ಷೆಗೆ ವ್ಯತಿರಿಕ್ತವಾಗಿ ನಿರ್ಮಿಸಿದ ಕಟ್ಟಡಗಳನ್ನು ಪತ್ತೆ ಮಾಡಿ ತ್ವರಿತವಾಗಿ ತೆರವುಗೊಳಿಸುವಂತೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚಿಸಿದರು.
ಬಿಬಿಎಂಪಿಯು ನೀಡಲಾದ ವಿನಾಯಿತಿಯನ್ನು ದುರುಪಯೋಗಪಡಿಸಿಕೊಂಡು ಘನತ್ಯಾಜ್ಯ ಶುಲ್ಕ ಪಾವತಿಸದೇ ವಂಚಿಸುತ್ತಿರುವುದು ಕಂಡು ಬರುತ್ತಿದೆ.
ಬೆಂಗಳೂರಿನ ಮಾಜಿ ಪೊಲೀಸ್ ಆಯುಕ್ತ ಹಾಗೂ ಬಿಜೆಪಿ ಮುಖಂಡ ಎಂ.ಭಾಸ್ಕರ್ ರಾವ್ ಅವರು ಕನ್ನಡಪ್ರಭದೊಂದಿಗೆ ‘ಮುಖಾಮುಖಿ’ಯಾಗಿದ್ದು ಹೀಗೆ...
ಕರ್ನಾಟಕದ ಬಳ್ಳಾರಿ - ಚಿಕ್ಕಜಾಜೂರು ನಡುವಣ 185 ಕಿ.ಮೀ ರೈಲ್ವೆ ಜೋಡಿ ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಕಾಲ್ತುಳಿತ ಪ್ರಕರಣದಲ್ಲಿ ನಾಲ್ವರು ಆರೋಪಿಗಳು ಸಲ್ಲಿಸಿರುವ ಮಧ್ಯಂತರ ಮನವಿ ಕುರಿತು ಗುರುವಾರ ಮಧ್ಯಾಹ್ನ 2.30ಕ್ಕೆ ತೀರ್ಪು ಪ್ರಕಟಿಸುವುದಾಗಿ ಹೈಕೋರ್ಟ್ ತಿಳಿಸಿದೆ.
ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ವಿಧಿಸಿದ್ದ 7 ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತ್ತಿನಲ್ಲಿ ಇಟ್ಟಿರುವ ತೆಲಂಗಾಣ ಹೈಕೋರ್ಟ್ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.