ಬೇಸಿಗೆಯಲ್ಲಿ ಕೇಜಿಗೆ 100 ರು.ವರೆಗೆ ಮಾರಾಟ ಆಗುತ್ತಿದ್ದ ಮಾವಿನ ಹಣ್ಣಿನ ದರ ಈಗ ಕೆ.ಜಿ.ಗೆ 3-4 ರು.ಗೆ (ಒಂದು ಟನ್ಗೆ ಮಾವಿನ ಬೆಲೆ 3 ರಿಂದ 4 ಸಾವಿರ ರು.ಗೆ) ಕುಸಿದಿದೆ.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆ ಚುರುಕುಗೊಳಿಸಿರುವ ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳು ಬುಧವಾರ ಕಾಂಗ್ರೆಸ್ಸಿನ ಐವರು ಶಾಸಕರು ಹಾಗೂ ಬಳ್ಳಾರಿ ಸಂಸದ ಈ.ತುಕಾರಾಂ ಅವರ ನಿವಾಸಗಳ ಮೇಲೆ ದಾಳಿ ನಡೆಸಿ ಭಾರಿ ಶಾಕ್
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಹಗರಣ ಸಂಬಂಧ ಜಾರಿ ನಿರ್ದೇಶನಾಲಯವು(ಇ.ಡಿ) ಪ್ರಾಧಿಕಾರದ ಸುಮಾರು 100 ಕೋಟಿ ರು. ಮೌಲ್ಯದ 92 ಸ್ಥಿರಾಸ್ತಿಗಳನ್ನು (ನಿವೇಶನಗಳು) ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ
ವಿಕಸಿತ ಭಾರತದತ್ತ ಹೆಜ್ಜೆ ಹಾಕುತ್ತಿರುವ ಭಾರತದಲ್ಲಿ, ಕಳೆದ 2024ರಲ್ಲಿ ಬಡತನದ ಪ್ರಮಾಣ ಶೇ. 4.6ಕ್ಕೆ ಇಳಿಕೆಯಾಗಲಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ)ದ ಅಂದಾಜು ವರದಿ ತಿಳಿಸಿದೆ.
ಸರ್ವಪಕ್ಷಗಳ ನಿಯೋಗಗಳು, ವಿದೇಶಗಳಲ್ಲಿ ಭಾರತದ ನಿಲುವನ್ನು ಪ್ರಸ್ತುತಪಡಿಸಿದ ರೀತಿಯಿಂದ ಹೆಮ್ಮೆಯಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.
ಆಹಾರ ಬೆಳೆಯುವುದರ ಜೊತೆಗೇ ರೈತರನ್ನೇ ಆಹಾರ ಸಂಸ್ಕರಣೆಯಲ್ಲಿ ತೊಡಗಿಸಿ, ಉದ್ಯಮಿಗಳಾಗಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರವು ಜಂಟಿಯಾಗಿ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆ ಯೋಜನೆ ಜಾರಿಗೆ ತರಲು ಮುಂದಾಗಿದೆ.
ಒಂದೂವರೆ ತಿಂಗಳು ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಮಾಡಿ 4.70 ಕೋಟಿ ರು. ದೋಚಿದ್ದ ಸೈಬರ್ ವಂಚಕರ ತಂಡದ ಇಬ್ಬರು ಕಿಡಿಗೇಡಿಗಳನ್ನು ಆಗ್ನೇಯ ವಿಭಾಗದ ಸಿಇನ್ ಪೊಲೀಸರು ಬಂಧಿಸಿದ್ದಾರೆ.
ಖ್ಯಾತ ನಟ, ನಿರ್ದೇಶಕ ಟಿ.ಎನ್. ಸೀತಾರಾಮ್ ಇದೀಗ ಓಟಿಟಿಗೆ ಸೀರೀಸ್ ಮಾಡುತ್ತಿದ್ದಾರೆ. ಈ ಸೀರೀಸ್ ಹೆಸರು ‘ಮಾಯಾ ಮರ್ಡರ್ ಕೇಸ್’. ಇದರಲ್ಲಿ ನಿರ್ದೇಶಕ ಪವನ್ ಒಡೆಯರ್ ಮತ್ತು ಸಿರಿ ರವಿಕುಮಾರ್ ಪ್ರಧಾನ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಶಿವರಾಜ್ಕುಮಾರ್ ಅವರ ಬೆಳ್ಳಿತೆರೆಯ ಪಯಣಕ್ಕೆ ಇದೀಗ 40 ವರ್ಷಗಳ ಸಂಭ್ರಮ. 1986ರಲ್ಲಿ ಜೂನ್ ತಿಂಗಳ 19ರಂದು ತೆರೆಗೆ ಬಂದ ಸಂಗೀತಂ ಶ್ರೀನಿವಾಸ್ರಾವ್ ನಿರ್ದೇಶನದ ‘ಆನಂದ್’ ಚಿತ್ರದ ಮೂಲಕ ನಾಯಕ ನಟರಾಗಿ ಚಿತ್ರರಂಗಕ್ಕೆ ಬಂದ ಶಿವಣ್ಣ
‘ನಾನು ಮೊದಲು ಕಲಿತ ಭಾಷೆ ತಮಿಳು. ನನ್ನ ಹೃದಯದಲ್ಲಿ ಚೆನ್ನೈಗೆ ವಿಶೇಷವಾದ ಸ್ಥಾನವಿದೆ.’
- ಹೀಗೆ ಹೇಳಿದ್ದು ಕನ್ನಡ ಚಿತ್ರರಂಗದಿಂದ ಬಹುಭಾಷೆಗಳಿಗೆ ಹೋಗಿರುವ ನಟಿ ರಶ್ಮಿಕಾ ಮಂದಣ್ಣ