ಮೂಲಸೌಕರ್ಯ, ಎಲ್ಲರನ್ನೂ ಒಳಗೊಂಡ ಬೆಳವಣಿಗೆ, ಉದ್ಯೋಗ ಸೃಷ್ಟಿಸುವ ಉತ್ಪಾದನೆ, ಸಬಲೀಕರಣಗೊಳಿಸುವ ವ್ಯವಸ್ಥೆಗಳ ಸರಳೀಕರಣ ಮೋದಿ ಅವರ ಮಂತ್ರ
ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕುಗೊಂಡಿದ್ದು, ಗುರುವಾರದಿಂದ ಮೂರ್ನಾಲ್ಕು ದಿನ 8 ರಿಂದ 10 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಲಕ್ಷಣಗಳಿರುವುದರಿಂದ ರೆಡ್ ಅಲರ್ಟ್ನ ಎಚ್ಚರಿಕೆ ನೀಡಲಾಗಿದೆ.
ವಿಧಾನಪರಿಷತ್ತಿನ ನಾಲ್ಕು ನಾಮಕರಣ ಸ್ಥಾನಗಳಿಗೆ ಅಖೈರುಗೊಂಡಿದ್ದ ಪಟ್ಟಿಗೆ ಹೈಕಮಾಂಡ್ ತಾತ್ಕಾಲಿಕ ಬ್ರೇಕ್ ನೀಡಿದೆ. ಇನ್ನಷ್ಟು ಚರ್ಚೆಯ ಅಗತ್ಯವಿರುವ ಹಿನ್ನೆಲೆಯಲ್ಲಿ ಪಟ್ಟಿಗೆ ತಡೆ ನೀಡಲಾಗಿದೆ.
ಬಾಹ್ಯಾಕಾಶ ವಿಜ್ಞಾನದಲ್ಲಿ ಹಲವು ದಾಖಲೆಗಳನ್ನು ಸೃಷ್ಟಿಸಿರುವ ಭಾರತ, ಬುಧವಾರ ಇನ್ನೊಂದು ಇತಿಹಾಸ ರಚನೆಯತ್ತ ಹೆಜ್ಜೆ ಹಾಕಿದೆ.
ಆರ್ಸಿಬಿ ವಿಜಯೋತ್ಸವದ ವೇಳೆ ಬೆಂಗಳೂರಿನಲ್ಲಿ ಜು.4ರಂದು ನಡೆದ ಕಾಲ್ತುಳಿತದ ಬಗ್ಗೆ ಕಾಂಗ್ರೆಸ್ ಪಕ್ಷದ ವರಿಷ್ಠರಿಗೆ ಮಾಹಿತಿ ನೀಡಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸಿದ್ದರಾಮಯ್ಯನವರೇ ಇತಿಹಾಸ ಎಂದಿಗೂ ನಿಮ್ಮನ್ನು ಕ್ಷಮಿಸಲಾರದು’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀಕ್ಷ್ಣವಾಗಿ ಹೇಳಿದ್ದಾರೆ.
ದೇಶದಲ್ಲಿ ಫಲವತ್ತತೆ ಅಥವಾ ಪ್ರಜನನ ಪ್ರಮಾಣ ಮಾತ್ರ ತೀವ್ರ ಇಳಿಮುಖವಾಗಿದೆ ಎಂದು ವಿಶ್ವಸಂಸ್ಥೆಯ ಹೊಸ ಜನಸಂಖ್ಯಾ ವರದಿ ಹೇಳಿದೆ.
ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ಜೂ.13ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಜೂ.16ರಂದು 2ನೇ ಹಂತದ ಹೋರಾಟ ಜಿಲ್ಲಾ ಮಟ್ಟದಲ್ಲಿ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಸಂಗತಿಗಳನ್ನು ಬುಧವಾರ ಬಹಿರಂಗಪಡಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.
ಪ್ರಬಲ ಸಮುದಾಯಗಳ ಸಚಿವ ಸಂಪುಟದ ಸಚಿವರೂ ಒಟ್ಟಾಗಿ ತೀವ್ರ ವಿರೋಧ ವ್ಯಕ್ತಪಡಿಸಿದ ಪರಿಣಾಮ ಈ ಸಮೀಕ್ಷೆ ಜಾರಿಗೆ ಒಪ್ಪದ ಕಾಂಗ್ರೆಸ್ ಹೈಕಮಾಂಡ್ ಮರುಗಣತಿ ನಡೆಸಲು ಸೂಚಿಸಿದೆ.