ಸಚಿವ ಸಂಪುಟ ಪುನರ್ ರಚನೆಗೆ ನವೆಂಬರ್-ಡಿಸೆಂಬರ್ ವೇಳೆಗೆ ಈ ಪ್ರಕ್ರಿಯೆ ನಡೆಸಲು ಒಪ್ಪಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಕುಣಿಗಲ್ ತಾಲೂಕಿನ ನಾಗಸಂದ್ರದ ಮನೋಜ್ ಸಾವನ್ನಪ್ಪಿದ್ದ. ಇದೀಗ ಮೊಮ್ಮಗನ ಸಾವಿನ ಶೋಕದಲ್ಲೇ ಆತನ ಅಜ್ಜಿ ಕೂಡ ಕೊನೆಯುಸಿರೆಳೆದಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿ ದುರಂತ ಸಂಬಂಧ ಬೆಂಗಳೂರು ಪೊಲೀಸ್ ಆಯುಕ್ತರು ಸೇರಿ ಪೊಲೀಸರ ಅಮಾನತು ನಿರ್ಧಾರ ಖಂಡಿಸಿ ಇಂಡಿಯನ್ ಪೊಲೀಸ್ ಫೌಂಡೇಷನ್(ಐಪಿಎಫ್)ನ 30 ನಿವೃತ್ತ ಐಪಿಎಸ್ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ನಾನು ಖಾತೆ ಬದಲಿಸಿ ಎಂದು ಯಾರನ್ನೂ ಕೇಳಿಲ್ಲ. ಕೆಲ ಮಾಧ್ಯಮಗಳಲ್ಲಿ ಈ ಬಗ್ಗೆ ವರದಿಯಾಗಿರುವುದು ಸತ್ಯಕ್ಕೆ ದೂರವಾದ ಸಂಗತಿ.
ಪ್ರತಿಷ್ಠಿತ ಗ್ಲೋಬಲ್ ಅಚೀವರ್ಸ್ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಗಮ ಅಧ್ಯಕ್ಷ ಡಾ। ಎಂ.ಎನ್.ರಾಜೇಂದ್ರ ಕುಮಾರ್ ಆಯ್ಕೆ
ಕೆಲ ದಿನಗಳಿಂದ ಕ್ಷೀಣಿಸಿದ್ದ ಮುಂಗಾರು ಮಳೆ ಸೋಮವಾರದಿಂದ ರಾಜ್ಯಾದ್ಯಂತ ಆರಂಭವಾಗಿದೆ.
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಪ್ರಕರಣ ಸಂಬಂಧ ಬಂಧಿತ ಆರ್ಸಿಬಿ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ಸೇರಿ ನಾಲ್ವರು ಆರೋಪಿಗಳನ್ನು ಹೆಚ್ಚಿನ ತನಿಖೆಗೆ ಮಂಗಳವಾರ ಸಿಐಡಿ ವಶಕ್ಕೆ ಪಡೆಯುವ ಸಾಧ್ಯತೆಗಳಿವೆ.
ರಾಜ್ಯದ 16ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮೃಗಶಿರಾ ಮಳೆ ಸುರಿಯುತ್ತಿದ್ದು, ಮಳೆ ಸಂಬಂಧಿ ಅವಘಡಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ವಿವಿಧೆಡೆ ಮಳೆಗೆ ಮನೆಗಳು ಕುಸಿದಿವೆ.
ರಾಜ್ಯದಲ್ಲಿರುವ ಎಲ್ಲಾ ವಿದ್ಯುತ್ ಸಂಪರ್ಕಗಳಿಗೂ ಕಡ್ಡಾಯವಾಗಿ ಸ್ಮಾರ್ಟ್ ಮೀಟರ್ ಅಳವಡಿಸಲು ಇಂಧನ ಇಲಾಖೆ ಮುಂದಾಗಿದೆ.
ರೈತರಿಗೆ ಹಗಲಿನ ವೇಳೆಯೇ ಸಮರ್ಪಕ ವಿದ್ಯುತ್ ಪೂರೈಸುವ ಈ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂ.11ರಂದು ಗೌರಿಬಿದನೂರಿನಲ್ಲಿ ಅಧಿಕೃತ ಚಾಲನೆ