ಎನ್ಡಿಎ 3.0 ಸರ್ಕಾರ ಒಂದು ವರ್ಷದ ಯಶಸ್ವಿ ಹೆಜ್ಜೆಯನ್ನಿರಿಸಿದೆ. ಹಾಗೆಯೇ ಎನ್ಡಿಎ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ 11 ವರ್ಷದ ಮಾದರಿ ಆಡಳಿತ ಹುಟ್ಟುಹಾಕಿದ್ದಾರೆ. ಇದು ಕೇವಲ ವರ್ಷಗಳ ಲೆಕ್ಕದ ಸಂಭ್ರಮಾಚರಣೆ ಎಂದುಕೊಳ್ಳಬಾರದು. ಇದು ಅಭಿವೃದ್ಧಿಯ ಹೆಜ್ಜೆಗಳ ಸಂಭ್ರಮದ ನೋಟ.
ಬಾಹ್ಯಾಕಾಶ ಕ್ಷೇತ್ರದಲ್ಲಿ ಹಲವು ಹೊಸ ಹೊಸ ದಾಖಲೆಗಳಿಗೆ ಸಾಕ್ಷಿಯಾದ ಭಾರತ ಮಂಗಳವಾರ ಮತ್ತೊಂದು ಇತಿಹಾಸಕ್ಕೆ ಸಾಕ್ಷಿಯಾಗಲಿದೆ.
‘ಚಿತ್ರಮಂದಿರಕ್ಕೆ ಬೆಂಕಿ ಹಚ್ಚುವುದಾಗಿ ಕೆಲವು ಸಂಘಟನೆಗಳು ಬೆದರಿಕೆ ಹಾಕುತ್ತಿವೆ’ ಎಂದು ಅರ್ಜಿದಾರರ ಪರ ವಕೀಲರು ಹೇಳಿದಾಗ, ‘ಬೆಂಕಿ ನಂದಿಸುವ ಉಪಕರಣಗಳನ್ನು ಅಳವಡಿಸಿ’ ಎಂಬ ಸಲಹೆಯನ್ನೂ ಕೋರ್ಟ್ ನೀಡಿದೆ
ದಕ್ಷಿಣ ಭಾರತ ರಾಜ್ಯಗಳ ಜನಸಂಖ್ಯೆ ಇಳಿಕೆ ಬಗ್ಗೆ ಹಿಂದೊಮ್ಮೆ ಕಳವಳ ವ್ಯಕ್ತಪಡಿಸಿದ್ದ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಸರ್ಕಾರ ಇದೀಗ ಹೆಚ್ಚು ಮಕ್ಕಳನ್ನು ಹೊಂದುವಂತೆ ಪರಿವಾರಗಳನ್ನು ಪ್ರೋತ್ಸಾಹಿಸಲು ಆರ್ಥಿಕ ಬೆಂಬಲ ನಿಡಲಾಗುವುದು ಎಂದು ಪ್ರಕಟಿಸಿದ್ದಾರೆ.
ಕಾಲ್ತುಳಿತ ಆಗಿರುವುದು ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಸಮಾರಂಭದಲ್ಲಿ ಅಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯನ್ನು ಪ್ರತಿಪಕ್ಷಗಳು ತೀವ್ರ ತರಾಟೆಗೆ ತೆಗೆದುಕೊಂಡಿವೆ.
ಇದೀಗ ರಾಜ್ಯ ಸರ್ಕಾರದ ವಿರುದ್ಧ ಇದೀಗ ಆರ್ಸಿಬಿ, ಕೆಎಸ್ಸಿಎ ಮತ್ತು ಡಿಎನ್ಎ ಕಂಪನಿಗಳೇ ಮುಗಿಬಿದ್ದಿವೆ.
ಆರ್ಸಿಬಿ ವಿಜಯೋತ್ಸವ ವೇಳೆ 11 ಮಂದಿ ಕಾಲ್ತುಳಿತಕ್ಕೆ ಬಲಿಯಾಗಲು ಮುಖ್ಯ ಕಾರಣಗಳು ಎಂಬ ಪ್ರಾಥಮಿಕ ಮಾಹಿತಿ ರಾಜ್ಯ ಸರ್ಕಾರಕ್ಕೆ ದೊರಕಿದೆ ಎನ್ನಲಾಗಿದೆ.
ದಿಢೀರ್ ಬೆಳವಣಿಗೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಸರ್ಕಾರದ ಇಮೇಜ್ ವೃದ್ಧಿಸಲು ಸಚಿವ ಸಂಪುಟ ಪುನಾರಚನೆಗೆ ಸೂಚನೆ ನೀಡುವ ದಿಸೆಯಲ್ಲಿ ಚಿಂತನೆ
ಮನೆಯಲ್ಲಿ ನನ್ನ ತಾಯಿಯವರು ಈ ವಿಚಾರದಲ್ಲಿ ಸುತರಾಂ ಒಪ್ಪದ ಕಾರಣ ನನ್ನ ಏರ್ಫೋರ್ಸ್ ಸೇರುವ ಬಯಕೆ, ತವಕ ಸಾಕಾರಗೊಳ್ಳದ ಕನಸಾಗಿ ಉಳಿದು ಬಿಟ್ಟಿತು
ಇಂಗ್ಲೆಂಡಿನ ಬಾರ್ಲಿ ಹೊಲಗಳಲ್ಲಿ ಸುಗ್ಗಿಯ ನಂತರ ರೈತಾಪಿ ಮಂದಿ ಆಡುತ್ತಿದ್ದ ಸೋಮಾರಿ ಆಟ ಕ್ರಿಕೆಟ್ ಕ್ರಮೇಣ ಜಗತ್ತನ್ನೇ ಆವರಿಸಿಕೊಂಡಿತು