ಬೆಂಗಳೂರಿಗೆ ಬಂದು ಭರ್ತಿ ಒಂದು ವರ್ಷವಾಗಿದೆ. ಊರು ಹಾಗೇ ಇದೆ. ಆದರೆ ಅದರ ಬಗೆಗಿನ ಧೋರಣೆ ಬದಲಾಗಿದೆ. ಕಾರಣ, ಅಪರೂಪದ ವಿಚಾರಗಳು, ವಸ್ತುಗಳು ಗಮನ ಸೆಳೆಯುತ್ತವೆ. ಆದರೆ ಅವು ದಿನಚರಿಯ ಭಾಗವೇ ಆದರೆ ಕ್ರಮೇಣ ನಗಣ್ಯವಾಗುತ್ತವೆ.
ಮುಂದಿನ ದಿನಗಳಲ್ಲಿ ಪ್ರತಿ ಜಿಲ್ಲೆಗೆ 20 ರಿಂದ 25 ಎಲೆಕ್ಟ್ರಿಕ್ ಬಸ್ಗಳನ್ನು ನೀಡುವ ಚಿಂತನೆಯನ್ನು ನಡೆಸಲಾಗಿದೆ. ಅವುಗಳನ್ನು ಶೀಘ್ರಗತಿಯಲ್ಲಿ ಒದಗಿಸುವ ಕೆಲಸ ಮಾಡುವುದಾಗಿ ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
‘ಶಿವಣ್ಣ, ದರ್ಶನ್ ಮತ್ತು ಧ್ರುವ ಸರ್ಜಾ ಅವರ ಬಗ್ಗೆ ಮಾತನಾಡಿರೋ ಆಡಿಯೋ ನನ್ನದಲ್ಲ. ನಾನು ಹಾಗೆಲ್ಲ ಮಾತಾಡಿಲ್ಲ.
ಬೆಂಗಳೂರು ವರ್ತುಲ ರೈಲ್ವೆ (287ಕಿಮೀ) ಯೋಜನೆ ಅನುಷ್ಠಾನಕ್ಕೆ 2,500 ಎಕರೆ ಭೂಸ್ವಾದೀನ ಆಗಬೇಕಿದ್ದು, ವಶಕ್ಕೆ ಪಡೆವ ಭೂಮಿಗೆ ರೈಲ್ವೆ ಇಲಾಖೆಯಿಂದ ಸೂಕ್ತ ಪರಿಹಾರ ನೀಡಲಾಗುವುದು
ನಿಮ್ಮ ಮನೆಯ ಮುಂಭಾಗದ ಗೇಟ್ ತೆರೆದರೆ ಅದು ಪಾದಚಾರಿ ಮಾರ್ಗಕ್ಕೆ ಅಡ್ಡವಾಗುತ್ತಿದ್ದರೆ ಈಗಲೇ ಸರಿಪಡಿಸಿಕೊಂಡು ಬಿಡಿ, ಇಲ್ಲವಾದರೆ ಬಿಬಿಎಂಪಿಯ ಅಧಿಕಾರಿಗಳು ದಂಡ ವಿಧಿಸಲಿದ್ದಾರೆ.
ಜಾಗತಿಕ ತಾಪಮಾನ ಏರಿಕೆ ನಿಯಂತ್ರಿಸುವ ಉದ್ದೇಶದಿಂದ ರಾಜಧಾನಿ ಬೆಂಗಳೂರಿನಲ್ಲಿ ಆಟ್ರಿಯಾ ಪವರ್ನಿಂದ ಮೇಲ್ಛಾವಣಿ ಸೌರ ಅಭಿಯಾನ ಪ್ರಾರಂಭಿಸಲಾಗುತ್ತಿದೆ ಎಂದು ಆಟ್ರಿಯಾ ಗ್ರೂಪ್ ಅಧ್ಯಕ್ಷ ಸಿ.ಎಸ್.ಸುಂದರ್ ರಾಜು ತಿಳಿಸಿದರು.
ಸಹೋದ್ಯೋಗಿ ಗೆಳೆಯನೊಡನೆ ಅಕ್ರಮ ಸಂಬಂಧ ಇಟ್ಟುಕೊಂಡದ್ದನ್ನು ಕಣ್ಣಾರೆ ಕಂಡ ಪತಿ ಕೆರಳಿ ಮಚ್ಚಿನಿಂದ ಆಕೆಯ ರುಂಡ ಕಡಿದು ಬೈಕ್ನಲ್ಲಿಟ್ಟುಕೊಂಡು ಪೊಲೀಸ್ ಠಾಣೆಗೆ ತಂದ
ಶಾಸಕ ಶರಣು ಸಲಗರ, ಅವರ ವಾಹನ ಚಾಲಕ ಮಂಜು, ಬೆಂಬಲಿಗರಾದ ಕೃಷ್ಣಾ ಗೋಣೆ ಹಾಗೂ ಸಾಗರ್ ಲಾಡೆ ಸೇರಿ 7 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಪಹಲ್ಗಾಂ ಭಯೋತ್ಪಾದನಾ ದಾಳಿ ಪ್ರಕರಣದಲ್ಲಿ ಯಾರ ರಾಜೀನಾಮೆ ಕೇಳುತ್ತಾರೆ ಎನ್ನುವುದನ್ನೂ ಹೇಳಲಿ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಗ್ರಹಿಸಿದರು.
ಭಯೋತ್ಪಾದಕರು ತಮ್ಮ ಅಮಾನವೀಯ ಕೃತ್ಯಗಳನ್ನು ಸಮರ್ಥಿಸಿಕೊಳ್ಳಲು ಧರ್ಮವನ್ನು ಕುತಂತ್ರದಿಂದ ದುರುಪಯೋಗಪಡಿಸಿಕೊಳ್ಳುತ್ತಾರೆ