ಜಾಗತಿಕ ತಾಪಮಾನ ಏರಿಕೆ ನಿಯಂತ್ರಿಸುವ ಉದ್ದೇಶದಿಂದ ರಾಜಧಾನಿ ಬೆಂಗಳೂರಿನಲ್ಲಿ ಆಟ್ರಿಯಾ ಪವರ್ನಿಂದ ಮೇಲ್ಛಾವಣಿ ಸೌರ ಅಭಿಯಾನ ಪ್ರಾರಂಭಿಸಲಾಗುತ್ತಿದೆ ಎಂದು ಆಟ್ರಿಯಾ ಗ್ರೂಪ್ ಅಧ್ಯಕ್ಷ ಸಿ.ಎಸ್.ಸುಂದರ್ ರಾಜು ತಿಳಿಸಿದರು.
ಸಹೋದ್ಯೋಗಿ ಗೆಳೆಯನೊಡನೆ ಅಕ್ರಮ ಸಂಬಂಧ ಇಟ್ಟುಕೊಂಡದ್ದನ್ನು ಕಣ್ಣಾರೆ ಕಂಡ ಪತಿ ಕೆರಳಿ ಮಚ್ಚಿನಿಂದ ಆಕೆಯ ರುಂಡ ಕಡಿದು ಬೈಕ್ನಲ್ಲಿಟ್ಟುಕೊಂಡು ಪೊಲೀಸ್ ಠಾಣೆಗೆ ತಂದ
ಶಾಸಕ ಶರಣು ಸಲಗರ, ಅವರ ವಾಹನ ಚಾಲಕ ಮಂಜು, ಬೆಂಬಲಿಗರಾದ ಕೃಷ್ಣಾ ಗೋಣೆ ಹಾಗೂ ಸಾಗರ್ ಲಾಡೆ ಸೇರಿ 7 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಪಹಲ್ಗಾಂ ಭಯೋತ್ಪಾದನಾ ದಾಳಿ ಪ್ರಕರಣದಲ್ಲಿ ಯಾರ ರಾಜೀನಾಮೆ ಕೇಳುತ್ತಾರೆ ಎನ್ನುವುದನ್ನೂ ಹೇಳಲಿ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಗ್ರಹಿಸಿದರು.
ಭಯೋತ್ಪಾದಕರು ತಮ್ಮ ಅಮಾನವೀಯ ಕೃತ್ಯಗಳನ್ನು ಸಮರ್ಥಿಸಿಕೊಳ್ಳಲು ಧರ್ಮವನ್ನು ಕುತಂತ್ರದಿಂದ ದುರುಪಯೋಗಪಡಿಸಿಕೊಳ್ಳುತ್ತಾರೆ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳೆದ ಬುಧವಾರ ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿ, ಶನಿವಾರ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ)ಯ ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ ನೀಡಿದ್ದಾರೆ.
ಕಾಲ್ತುಳಿತ ದುರಂತದಲ್ಲಿ ಮೃತರಾದ ಎಲ್ಲಾ 11 ಮಂದಿ ಕುಟುಂಬದವರಿಗೆ ಘೋಷಿಸಿದ್ದ ಪರಿಹಾರ ಮೊತ್ತವನ್ನು ತಲಾ 25 ಲಕ್ಷ ರು.ಗಳಿಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಕಾರ್ಯದರ್ಶಿ ಅವರಿಗೆ ಸೂಚಿಸಿದ್ದಾರೆ.
ರಾಜ್ಯದಲ್ಲಿ ಕೋವಿಡ್ನಿಂದಾಗಿ ಕಳೆದ 24ಗಂಟೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಈ ವರ್ಷದ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ವೇದವ್ಯಾಸ ವ್ಯಕ್ತಿಯಲ್ಲ, ಪಂಥ ಎಂಬ ತರ್ಕಗಳು ಹುಟ್ಟಿದವು. ರಾಮಾಯಣ ಇಲಿಯಡ್ ಕಾವ್ಯದ ಕೃತಿಚೌರ್ಯ, ಮಹಾಭಾರತ ಕ್ರೈಸ್ತ ಮತದಿಂದ ಪ್ರಭಾವಿತ ಎಂಬ ಕಥೆಗಳು ಹೆಣೆದುಕೊಂಡವು.
ಭಾರತವು ಇಂದು ವಿಶ್ವದ ಮುಂಚೂಣಿ ಸ್ವಚ್ಛ ಇಂಧನ ನಾಯಕರಲ್ಲಿ ಒಂದಾಗಿದೆ. ನವೀಕರಿಸಬಹುದಾದ ಇಂಧನ ಸಾಮರ್ಥ್ಯದಲ್ಲಿ ನಾಲ್ಕನೇ ಸ್ಥಾನವನ್ನು ಪಡೆದಿದೆ.