20 ನವಿಲುಗಳು ಜಮೀನೊಂದರಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಹನುಮಂತಪುರ ಗ್ರಾಮದ ಜಮೀನೊಂದರಲ್ಲಿ ನಡೆದ್ದಿದ್ದು ಭಾನುವಾರ ಈ ಘಟನೆ ಬೆಳಕಿಗೆ ಬಂದಿದೆ.
ಕಳೆದ ತಿಂಗಳು ಸಂಗ್ರಹಿಸಲಾಗಿದ್ದ 175 ಹಾಲಿನ ಮಾದರಿಗಳ ಪೈಕಿ 73 ಮಾದರಿಗಳ ವರದಿ ಬಂದಿದ್ದು, ಈ ಪೈಕಿ ನಾಲ್ಕು ಮಾದರಿಗಳ ಗುಣಮಟ್ಟ ಕಡಿಮೆ ಎಂಬುದಾಗಿ ಉಲ್ಲೇಖ
ಬೀದರ್ ನಗರದಲ್ಲಿ ಚಿಕ್ಕ ಕಿರಾಣಿ ಅಂಗಡಿ ನಡೆಸುತ್ತಿದ್ದರು ಧನರಾಜ್. ಕಿರಾಣಿ ಅಂಗಡಿಗೆ ಬೇಕಾದ ಸಾಮಾನುಗಳ ಪೈಕಿ ಗೋಧಿ ಹಿಟ್ಟು ಇತ್ತು. ಆದರೆ ಡಿಮ್ಯಾಂಡ್ಗೆ ತಕ್ಕ ಪೂರೈಕೆ ಇರಲಿಲ್ಲ, ಇದೇ ವ್ಯವಹಾರಕ್ಕೆ ಪ್ರೇರಣೆಯಾಯ್ತು
ಕಳೆದ 2024ನೇ ಸಾಲಿನ 384 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮುಂದುವರಿಸಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ (ಕೆಪಿಎಸ್ಸಿ) ಅನುಮತಿಸಿರುವ ಹೈಕೋರ್ಟ್, ತನ್ನ ಪೂರ್ವಾನುಮತಿಯಿಲ್ಲದೆ ಆಯ್ಕೆ ಪ್ರಕ್ರಿಯೆಯ ಅಂತಿಮ ಫಲಿತಾಂಶ ಪ್ರಕಟಿಸಬಾರದು ಎಂಬ ಷರತ್ತು ವಿಧಿಸಿದೆ.
ನ್ಯಾಯಾಧೀಶ ರೈ ಅವರು, ಹರ್ಷೇಂದ್ರ ಕುಮಾರ್ ಕುಟುಂಬ ನಿರ್ವಹಣೆ ಮಾಡುತ್ತಿರುವ ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥ ಕಾನೂನು ಕಾಲೇಜಿನಲ್ಲಿ 25 ವರ್ಷಗಳ ಹಿಂದೆ ವಿದ್ಯಾರ್ಥಿಯಾಗಿದ್ದರು. ಹೀಗಾಗಿ, ಹಾಲಿ ಪ್ರಕರಣವನ್ನು ಬೇರೊಂದು ನ್ಯಾಯಾಲಯಕ್ಕೆ ವರ್ಗಾಯಿಸಬೇಕು ಎಂದು ಮೆಮೊದಲ್ಲಿ ಕೋರಿದ್ದರು.
ಕಡಿಮೆ ಗುಣಮಟ್ಟದ ಔಷಧಿಗಳನ್ನು ಮಾರುಕಟ್ಟೆಯಿಂದ ಕೇವಲ ಎರಡು ದಿನಗಳಲ್ಲಿ ಹಿಂಪಡೆಯುವ ವ್ಯವಸ್ಥೆ ಜಾರಿ ಮಾಡಲಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ತನ್ನನ್ನು ಕ್ಷಮಿಸುವಂತೆ ತಾಯಿಗೆ ಪತ್ರ ಬರೆದಿಟ್ಟು ಜಾನಪದ ಗಾಯಕಿಯೊಬ್ಬರ 14 ವರ್ಷದ ಪುತ್ರನೊಬ್ಬ ಆತ್ಮಹ*ಗೆ ಶರಣಾಗಿರುವ ಘಟನೆ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ
ಭಾರೀ ಕುತೂಹಲ, ಹೋರಾಟ, ವಿವಾದ ಹಾಗೂ ನಾಟಕೀಯ ಬೆಳವಣಿಗೆಗಳಿಗೆ ಸಾಕ್ಷಿಯಾದ ಈ ಬಾರಿಯ ತೆಂಡುಲ್ಕರ್-ಆ್ಯಂಡರ್ಸನ್ ಸರಣಿ ಅಷ್ಟೇ ರೋಚಕವಾಗಿ ಕೊನೆಗೊಂಡಿದೆ
ಸಂವಿಧಾನದ 370ನೇ ವಿಧಿ ರದ್ದಾದ ಬಳಿಕ ಮೊಟಕುಗೊಂಡಿದ್ದ ಜಮ್ಮು ಮತ್ತು ಕಾಶ್ಮೀರದ ರಾಜ್ಯದ ಸ್ಥಾನಮಾನ ಮಂಗಳವಾರ ಮರುಸ್ಥಾಪನೆ ಆಗಲಿದೆಯೇ? ಇಂಥದ್ದೊಂದು ವದಂತಿ ದೆಹಲಿ ಮತ್ತು ಜಮ್ಮು ಮತ್ತು ರಾಜಕೀಯ ವಲಯದಲ್ಲಿ ಬಹುದೊಡ್ಡದಾಗಿ ಕೇಳಿಬಂದಿದೆ.
ನಟಿ ಕರಿಷ್ಮಾ ಕಪೂರ್ರ ಮಾಜಿ ಪತಿ ಸಂಜಯ್ ಕಪೂರ್ ಸಾವಿನ ವಿಚಾರದಲ್ಲಿ ಅತ್ತೆ ಸೊಸೆ ಕಲಹ ಮುಂದುವರೆದಿದ್ದು, ‘ತಮ್ಮ ಮಗನನ್ನು 30 ಸಾವಿರ ಕೋಟಿ ರು. ಆಸ್ತಿಗಾಗಿ ಹತ್ಯೆ ಮಾಡಲಾಗಿದೆ’ ಎಂದು ಸಂಜಯ್ರ ತಾಯಿ ರಾಣಿ ಕಪೂರ್ ಗಂಭೀರ ಆರೋಪ ಮಾಡಿದ್ದಾರೆ.