ತಲಾಕ್ ಕೆಟ್ಟದ್ದಲ್ಲ. ತಲಾಕ್ ಅಗತ್ಯವಿದೆ. ವಿವಾಹ ಬಂಧನವಲ್ಲ, ಅದರಿಂದ ಮುಕ್ತಿ ಪಡೆಯಬಹುದು ಎಂದು ಬುಕರ್ ಪ್ರಶಸ್ತಿ ವಿಜೇತ ಸಾಹಿತಿ ಭಾನು ಮುಷ್ತಾಕ್ ಅಭಿಪ್ರಾಯಪಟ್ಟರು.
ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ದುರಂತದ ಬಗ್ಗೆ ಕೂಲಂಕಷ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಆಗ್ರಹಿಸಿದ್ದಾರೆ.
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಉಂಟಾದ ದಿಢೀರ್ ಕಾಲ್ತುಳಿತದಲ್ಲಿ 9ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದ ದಿವ್ಯಾಂಶಿ(14) ಅಸುನೀಗಿದ್ದಾಳೆ
ಭೀಕರ ದುರಂತದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ₹10 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಆರ್ಸಿಬಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ಅಪಾರ ಪ್ರಮಾಣದ ಪ್ರೇಕ್ಷಕರು ಮಧ್ಯಾಹ್ನ ವೇಳೆಗೇ ಕ್ರೀಡಾಂಗಣದ ಬಳಿ ಜಮಾಯಿಸಿದ್ದರು.
ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ರಾಯಲ್ ಚಾಲೆಂಜರ್ಸ್ ತಂಡದ ವಿಜಯೋತ್ಸವ ಆಚರಣೆ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಬಲಿ
ಪೂರ್ವತಯಾರಿ ಇಲ್ಲದೇ ಹುಡುಗಾಟಿಕೆ ಮಾಡಿದ್ದರಿಂದ ಆರ್ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತದ ದುರ್ಘಟನೆ ಸಂಭವಿಸಿ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಘಟನೆಯಿಂದ ನಮಗೂ ಬಹಳ ನೋವಾಗಿದೆ. ಐ ಆ್ಯಮ್ ವೆರಿ ಸಾರಿ. ಈ ರೀತಿ ಆಗಬಾರದಿತ್ತು. ಅಚಾತುರ್ಯದ ಈ ಘಟನೆ ನಡೆದಿದೆ
11 ಜನ ಸಾವನ್ನಪ್ಪಿರುವ ಸಂದರ್ಭದಲ್ಲಿ ಕ್ರೀಡಾಂಗಣದ ಒಳಗಡೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಐಪಿಎಲ್ ಕಪ್ಗೆ ಮುತ್ತಿಡುತ್ತಿದ್ದರು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಗಂಭೀರವಾಗಿ ಆರೋಪಿಸಿದ್ದಾರೆ.
ಸಿಲಿಕಾನ್ ಸಿಟಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜನೆ ಮಾಡಲಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ವಿಜಯೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಅಭಿಮಾನಿಗಳ ನೂಕುನುಗ್ಗಲಿನಲ್ಲಿ ಕಾಲ್ತುಳಿತ ಸಂಭವಿಸಿದ್ದು, 11 ಅಭಿಮಾನಿಗಳು ಸಾವನ್ನಪ್ಪಿದ್ದಾರೆ.