ಈ ಸಲ ಕಪ್ ನಮ್ದೇ... ಕಳೆದ ಹದಿನೆಂಟು ವರ್ಷಗಳಿಂದ ಕೇಳಿ ಬರುತ್ತಿರುವ ಆರ್ಸಿಬಿ ಅಭಿಮಾನಿಗಳು ಬಹು ದೊಡ್ಡ ಕೂಗು ಇದು.
ರಾಜ್ಯದಲ್ಲಿ ತಾಂತ್ರಿಕ ಶಿಕ್ಷಣವನ್ನು ಬಲಗೊಳಿಸಲು ಏಷ್ಯಾ ಡೆವಲಪ್ಮೆಂಟ್ ಬ್ಯಾಂಕ್ (ಎಡಿಬಿ)ನಿಂದ 2,600 ಕೋಟಿ ರು. ಸಾಲ ಪಡೆಯಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ
ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದೆ ಎಂಬ ನಟ ಕಮಲಹಾಸನ್ ಹೇಳಿಕೆ ಖಂಡಿಸಿ ಸೋಮವಾರವೂ ಪ್ರತಿಭಟನೆ ಮುಂದುವರೆದಿದೆ. ಮೈಸೂರು, ಬೆಳಗಾವಿ ಸೇರಿದಂತೆ ವಿವಿಧಡೆ ಪ್ರತಿಭಟನೆ ನಡೆಸಲಾಗಿದೆ.
ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಕಟ್ಟಡಕ್ಕಾಗಿ ಸುಮ್ಮನಹಳ್ಳಿ ಬಳಿ ಜಾಗ ನಿಗದಿ ಮಾಡಿದ್ದು, ಜೂ. 27ರ ಕೆಂಪೇಗೌಡ ಜಯಂತಿ ದಿನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸುತ್ತೇವೆ.
ಬಹುಮಹಡಿ ವಸತಿ ಸಮುಚ್ಛಯ ನಿರ್ಮಾಣಕ್ಕೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ (ಕೆಎಸ್ಪಿಸಿಬಿ) ಪೂರ್ವಾನುಮತಿ ಮತ್ತು ಪ್ರಾರಂಭಿಕ ಸಮ್ಮತಿಯನ್ನು ಪಡೆದಿರುವುದನ್ನು ಖಚಿತಪಡಿಸಿಕೊಳ್ಳದೇ ನಕ್ಷೆ ಮಂಜೂರಾತಿ (ಸಿಸಿ) ಹಾಗೂ ಸ್ವಾಧೀನ ಪ್ರಮಾಣಪತ್ರ (ಒಸಿ) ನೀಡಿದರೆ ಅದಕ್ಕೆ ಬಿಬಿಎಂಪಿಯೇ ಹೊಣೆ
ಐಪಿಎಲ್ ಫೈನಲ್ ಹಣಾಹಣಿ ಪಂದ್ಯದ ಹಿನ್ನೆಲೆಯಲ್ಲಿ ವಿಶೇಷವಾಗಿ ಆರ್ಸಿಬಿ ಗ್ರಾಹಕರನ್ನು ಸೆಳೆಯಲು ನಗರದ ಪ್ರತಿಷ್ಠಿತ ಹೊಟೆಲ್, ರೆಸ್ಟೊರೆಂಟ್, ಕ್ಲಬ್ಗಳು ಭರ್ಜರಿ ಸಿದ್ಧತೆ
ರಾಜ್ಯ ಸರ್ಕಾರವು ಸೋಮವಾರ 12 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ
ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದು ದುಂಡಾವರ್ತನೆ ತೋರಿದ್ದ ಬಿಹಾರ ಮೂಲದ ಸಾಫ್ಟ್ವೇರ್ ಉದ್ಯೋಗಿ, ನೊಂದ ಚಾಲಕನನ್ನು ತಮ್ಮ ಪತಿ ಜತೆ ಭೇಟಿಯಾಗಿ ಕಾಲಿಗೆ ಬಿದ್ದು ಕ್ಷಮೆ ಕೋರಿದ್ದಾರೆ.
ಹೇಮಾವತಿ ಲಿಂಕ್ ಕೆನಾಲ್ ಎಕ್ಸ್ಪ್ರೆಸ್ ಕಾಮಗಾರಿ ವಿರೋಧಿಸಿ ಗುಬ್ಬಿಯಲ್ಲಿ ಶನಿವಾರ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ನಾಲ್ವರನ್ನು ಗುಬ್ಬಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಅಸಾಂಕ್ರಾಮಿಕ ರೋಗಗಳು ಜನರ ಜೀವಕ್ಕೆ ಅಪಾಯ ತಂದೊಡ್ಡುತ್ತಿದ್ದು, ಅವನ್ನು ಮುಂಚಿತವಾಗಿಯೇ ತಡೆಗಟ್ಟುವುದು ಮುಖ್ಯ. ಹೀಗಾಗಿಯೇ ರಾಜ್ಯ ಸರ್ಕಾರ ‘ಗೃಹ ಆರೋಗ್ಯ’ ಯೋಜನೆ ಜಾರಿಗೆ ತಂದಿದ್ದು, ರಾಜ್ಯಾದ್ಯಂತ ಅದನ್ನು ಜಾರಿಗೊಳಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.