ಸಾರ್ವಜನಿಕರು ಸರ್ಕಾರಿ ಆಸ್ಪತ್ರೆಗಳು ಅಥವಾ ಆರೋಗ್ಯ ಸೇವೆಗಳ ಕುರಿತು ದೂರು ಅಥವಾ ಸಲಹೆ ನೀಡಲು ವಾಟ್ಸಾಪ್ ಸಹಾಯವಾಣಿ ಸೇವೆಯನ್ನು ಆರೋಗ್ಯ ಇಲಾಖೆ ಪ್ರಾರಂಭಿಸಿದೆ.
ದೇಶದಲ್ಲಿ ಸೋಮವಾರ 203 ಜನರಲ್ಲಿ ಕೊರೋನಾ ಸೋಂಕು ಕಂಡುಬಂದಿದ್ದು, ಹೊಸ ಅಲೆಯಲ್ಲಿ ಸೋಂಕಿತರ ಸಂಖ್ಯೆ 3,961ಕ್ಕೇರಿದೆ.
ವಿಶ್ವ ನಂ.1 ಚೆಸ್ ಪಟು ಮಾಗ್ನಸ್ ಕಾರ್ಲ್ಸನ್ ವಿರುದ್ಧ ಹಾಲಿ ವಿಶ್ವ ಚಾಂಪಿಯನ್ ಡಿ.ಗುಕೇಶ್ ಸೇಡು ತೀರಿಸಿಕೊಂಡಿದ್ದಾರೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್: ಚೊಚ್ಚಲ ಕಪ್ ಗೆಲ್ಲಲು ಅಹ್ಮದಾಬಾದ್ನಲ್ಲಿ 2 ತಂಡಗಳ ಕಾದಾಟ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಉದ್ವಿಗ್ನತೆ ಬೆನ್ನಲ್ಲೇ ಇದೀಗ ಪೊಲೀಸರು ಹಿಂದೂ ಮುಖಂಡರು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.
ಪ್ರಚೋದನಕಾರಿಯಾಗಿ ಭಾಷಣ ಮಾಡಿದ ಆರೋಪದ ಮೇಲೆ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.
ನಟ ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಸಿನಿಮಾವನ್ನು ರಾಜ್ಯದಲ್ಲಿ ಬಿಡುಗಡೆ ಮಾಡಲು ಭಾರೀ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪ್ರದರ್ಶನ ತಡೆಯದಂತೆ ಕಮಲ್ ಅವರ ಚಿತ್ರ ನಿರ್ಮಾಣ ಸಂಸ್ಥೆ ‘ರಾಜ್ಕಮಲ್ ಫಿಲ್ಮ್ಸ್ ಇಂಟರ್ ನ್ಯಾಷನಲ್’ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಸರಣಿ ಕೋಮು ಹತ್ಯೆಗಳ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.
ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ । ವಿಜಯಪುರದ ಕೆನರಾ ಬ್ಯಾಂಕಲ್ಲಿ ₹53 ಕೋಟಿ ಮೌಲ್ಯದ ಚಿನ್ನ ದರೋಡೆ
ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಳಕ್ಕೆ ಮಹಾ ಕ್ಯಾತೆ
ಅಣೆಕಟ್ಟೆ ಎತ್ತರಿಸಿದರೆ ಸಾಂಗ್ಲಿ, ಕೊಲ್ಹಾಪುರಕ್ಕೆ ಪ್ರವಾಹ
ಯೋಜನೆ ಕೈಬಿಡುವಂತೆ ಸಿಎಂಗೆ ಫಡ್ನವೀಸ್ ಪತ್ರ: ಡಿಕೆಶಿ