ವಿನೋದ್ ಪ್ರಭಾಕರ್ ನಟನೆಯ ‘ಮಾದೇವ’ ಚಿತ್ರ ಇದೇ ಜೂನ್.6ಕ್ಕೆ ತೆರೆಗೆ ಬರಲಿದೆ.
ಯುವರಾಜ್ ಕುಮಾರ್ ನಟನೆಯ ‘ಎಕ್ಕ’ ಚಿತ್ರವು ಜುಲೈ 18ಕ್ಕೆ ತೆರೆಗೆ ಬರಲಿದೆ. ಚಿತ್ರತಂಡ ಈಗಷ್ಟೆ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ.
ಮಕ್ಕಳನ್ನು ಹೀರೋ ಮಾಡೋಕೆ ಹೋರಾಡುವ ಅಪ್ಪನ ಕತೆಯನ್ನು ಒಳಗೊಂಡ ‘ನಂದಗೋಕುಲ’ ಧಾರಾವಾಹಿ ಕಲರ್ಸ್ ಕನ್ನಡ ವಾಹಿನಿಯು ಪ್ರೇಕ್ಷಕರ ಮುಂದೆ ತರುತ್ತಿದ್ದಾರೆ. ಜೂನ್ 4 ಬುಧವಾರ ದಿಂದ ರಾತ್ರಿ 9ಗಂಟೆಗೆ ಕಲರ್ಸ್ ಕನ್ನಡದಲ್ಲಿ ಪ್ರಸಾರಗೊಳ್ಳಲಿದೆ.
ನಟ ಯಶ್ ಅವರ ‘ರಾಮಾಯಣ’ ಚಿತ್ರಕ್ಕೆ ಮತ್ತೊಬ್ಬ ಹಾಲಿವುಡ್ ಸಾಹಸ ನಿರ್ದೇಶಕನ ಆಗಮನ ಆಗಿದೆ
ಕನ್ನಡದ ಜತೆಗೆ ತೆಲುಗು, ತಮಿಳು ಚಿತ್ರಗಳಲ್ಲಿ ಬ್ಯುಸಿಯಾಗಿರುವ ಅಜನೀಶ್ ಬಿ ಲೋಕನಾಥ್, ಈಗ ಮಲಯಾಳಂ ಚಿತ್ರರಂಗಕ್ಕೂ ಪ್ರವೇಶಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಹುಭಾಷಾ ಸಂಗೀತಗಾರನ ಮಾತುಗಳು ಇಲ್ಲಿವೆ.
ಶ್ರೀನಗರ ಕಿಟ್ಟಿ ಹಾಗೂ ರಚಿತಾ ರಾಮ್ ಜೋಡಿಯ ‘ಸಂಜು ವೆಡ್ಸ್ ಗೀತಾ 2’ ಚಿತ್ರ ಮತ್ತೆ ಪ್ರೇಕ್ಷಕರ ಮುಂದೆ ಬರುತ್ತಿದೆ
‘ನನಗೆ ದೆವ್ವದ ಬಗ್ಗೆ ನಂಬಿಕೆ ಇಲ್ಲ. ನನಗೆ ಜೀವನ ಕೊಟ್ಟ ಚಿತ್ರರಂಗಕ್ಕೆ ನನ್ನಿಂದಾದಷ್ಟು ಸೇವೆ ಸಲ್ಲಿಸಬೇಕು ಎಂಬುದಿತ್ತು. ಹೀಗಾಗಿ ಗೋಷ್ಟ್ ದಿ ದೆವ್ವ ಕಿರುಚಿತ್ರ ನಿರ್ಮಾಣಕ್ಕೆ ಮುಂದಾದೆ’
ಕ್ವಾಲಿಫೈಯರ್-2ರಲ್ಲಿ ಮುಂಬೈ ವಿರುದ್ಧ 0 ವಿಕೆಟ್ ಗೆದ್ದ ಪಂಜಾಬ್ । ನಾಳೆ ಫೈನಲ್ ಹಣಾಹಣಿ
ಆರ್ಥಿಕ ಬೆಳವಣಿಗೆಯಲ್ಲಿನ ನಿಧಾನಗತಿ ಹೊರತಾಗಿಯೂ ಕಳೆದ ವರ್ಷದ ಮೇಗೆ ಹೋಲಿಸಿದರೆ ಈ ವರ್ಷದ ಮೇ ತಿಂಗಳಲ್ಲಿ ಜಿಎಸ್ಟಿ (ಸರಕು-ಸೇವಾ ತೆರಿಗೆ) ಸಂಗ್ರಹ ಶೇ.16.4ರಷ್ಟು ಏರಿಕೆ ಕಂಡಿದೆ
ಭಾವಗೀತೆಗಳ ಮೂಲಕ ಕನ್ನಡಿಗರ ಭಾವನಾ ಲೋಕದ ಎಲ್ಲೆಗಳನ್ನು ವಿಸ್ತರಿಸಿದ್ದ ಸಹೃದಯಿ ಕವಿ ಎಚ್.ಎಸ್.ವೆಂಕಟೇಶಮೂರ್ತಿಗಳು ಅಸ್ತಂಗತರಾಗಿ ಕನ್ನಡ ಸಾಹಿತ್ಯ ಲೋಕದಲ್ಲೊಂದು ಶೂನ್ಯವನ್ನು ಸೃಷ್ಟಿಸಿದೆ ಎಂದೇ ಹೇಳಬೇಕು.