ವಾರಫಲ
01.06.25 ರಿಂದ 07.06.25 ರ ವರೆಗೆ
ರಾಜ್ಯದಲ್ಲಿ ಶುಕ್ರವಾರ ಒಂದೇ ದಿನ 114 ಮಂದಿಗೆ ಸೋಂಕು ದೃಢಪಟ್ಟಿದ್ದು, ಮೈಸೂರಿನಲ್ಲಿ ಕೊರೋನಾ ಸೋಂಕಿತ 63 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ವರದಿಯಾದ ಕೊರೋನಾ ಸಾವು ಪ್ರಕರಣಗಳು 3ಕ್ಕೆ ಏರಿಕೆಯಾಗಿವೆ.
ರಾಜ್ಯದಲ್ಲಿ 10,931 ಕೆರೆಗಳು ಒತ್ತುವರಿಯಾಗಿವೆ. ಇದುವರೆಗೆ 6065 ಕೆರೆಗಳ ಒತ್ತುವರಿ ತೆರವು ಮಾಡಲಾಗಿದೆ.
ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಮಸ್ಯೆ ಬಗೆಹರಿಸಿ ಅವುಗಳ ಅಭಿವೃದ್ಧಿಗೆ ಅಗತ್ಯ ನೆರವು ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಾಯುಯಾನ ತರಬೇತಿ ಸಂಸ್ಥೆ (ಎಫ್ಟಿಒ) ಸ್ಥಾಪನೆಗೆ ರಾಜ್ಯ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ (ಕೆಎಸ್ಐಐಡಿಸಿ) ಯೋಜನೆ ರೂಪಿಸಿದೆ.
ಬಾಕಿ ಉಳಿದ ಸಂಘಟನಾತ್ಮಕ ಜಿಲ್ಲೆಗಳ ಅಧ್ಯಕ್ಷರ ನೇಮಕ ಪ್ರಕ್ರಿಯೆ ಆದಷ್ಟು ಬೇಗ ಮುಗಿಸಿ ಎಂದು ಪಕ್ಷದ ರಾಜ್ಯ ಉಸ್ತುವಾರಿ ಡಾ.ರಾಧಾಮೋಹನ್ ದಾಸ್ ಅಗರ್ವಾಲ್ ಅವರು ರಾಜ್ಯ ನಾಯಕರಿಗೆ ಸೂಚಿಸಿದ್ದಾರೆ.
ರಾಜ್ಯದಲ್ಲಿ ಸುಮಾರು ಶೇ.74ರಷ್ಟು ಬಿಪಿಎಲ್ ಕಾರ್ಡುಗಳಿದ್ದು, ಅನರ್ಹರನ್ನು ಗುರುತಿಸಿ ತೆಗೆದು ಹಾಕುವ ಮೂಲಕ ಅರ್ಹರಿಗೆ ಸವಲತ್ತು ಒದಗಿಸುವ ಕಾರ್ಯ ನಡೆಯಬೇಕಿದೆ - ಆದರೆ ಇದರಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರಗತಿ ಆಗಿಲ್ಲ
ರನ್ ಮಳೆ ಸುರಿದ ಈ ಬಾರಿಯ ಎಲಿಮಿನೇಟರ್ನಲ್ಲಿ ಗುಜರಾತ್ ಟೈಟಾನ್ಸ್ನ 20 ರನ್ಗಳಿಂದ ಬಗ್ಗುಬಡಿದ 5 ಬಾರಿ ಚಾಂಪಿಯನ್ ಮುಂಬೈ ಇಂಡಿಯನ್ಸ್, ಮತ್ತೊಂದು ಕಪ್ ಗೆಲುವಿನ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ
ಇದು ನನ್ನ ಬದುಕಿನ ಅತ್ಯಂತ ದುರಂತದ ಕ್ಷಣ. ನಾಡು ಕಂಡ ಅಪ್ರತಿಮ ಕವಿ, ಸಾಹಿತಿ, ಗೀತರಚನಕಾರ, ಬುದ್ಧಚರಣದಂಥಾ ಮಹಾಗ್ರಂಥ ಕೊಟ್ಟ ಹೆಚ್ ಎಸ್ ವೆಂಕಟೇಶ್ ಮೂರ್ತಿ ಅಗಲಿಕೆ ನಮಗೆಲ್ಲ ಭರಿಸಲಾರದ ನಷ್ಟ.
ಎಚ್ಎಂಟಿ ಸ್ವಾಧೀನದಲ್ಲಿರುವ ಅರಣ್ಯ ಭೂಮಿಯನ್ನು ಡಿ-ನೋಟಿಫಿಕೇಷನ್ಗಾಗಿ ಸುಪ್ರೀಂಕೋರ್ಟ್ಗೆ ಮಧ್ಯಂತರ ಅರ್ಜಿ (ಐಎ) ಸಲ್ಲಿಸಿದ ಇಬ್ಬರು ಮಾಜಿ ಮತ್ತು ಇಬ್ಬರು ಹಾಲಿ ಅಧಿಕಾರಿಗಳಿಗೆ ಈಗಾಗಲೇ ನೋಟಿಸ್