‘ಸಿಂಧು ಜಲ ಒಪ್ಪಂದಕ್ಕೆ ಬದ್ಧವಾಗಿ ಭಾರತವು ಪಾಕಿಸ್ತಾನಕ್ಕೆ ನೀರು ಕೊಟ್ಟರೂ ಕಳೆದ 4 ದಶಕಗಳಲ್ಲಿ 20 ಸಾವಿರ ಭಾರತೀಯರನ್ನು ಭಯೋತ್ಪಾದನೆ ಮೂಲಕ ಕೊಂದಿದೆ. ಈ ಮೂಲಕ ಕೃತಘ್ಞತೆ ಮೆರೆದಿದೆ’ ಎಂದು ವಿಶ್ವಸಂಸ್ಥೆಯಲ್ಲಿನ ಭಾರತದ ಪ್ರತಿನಿಧಿ ವಾಗ್ದಾಳಿ ನಡೆಸಿದ್ದಾರೆ.
ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ರಾಮಮಂದಿರ ಮಠದ ಸ್ವಯಂಘೋಷಿತ ಸ್ವಾಮಿ, ಹಠವಾದಿ ಲೋಕೇಶ್ವರ ಸ್ವಾಮೀಜಿ ವಿರುದ್ಧ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕರಣ ದಾಖಲಾಗಿದೆ.
ಎಂಜಿನಿಯರಿಂಗ್ ಸೇರಿ ಆರು ವಿಭಾಗಗಳಲ್ಲಿ ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳೇ ಪ್ರಥಮ ರ್ಯಾಂಕ್ ಪಡೆದಿದ್ದಾರೆ. ಬಿಎಸ್ಸಿ (ಕೃಷಿ) ವಿಭಾಗದ ಪ್ರಥಮ ರ್ಯಾಂಕ್ ದಕ್ಷಿಣ ಕನ್ನಡ ಜಿಲ್ಲೆಯ ಪಾಲಾಗಿದೆ.
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಆರ್ಭಟಕ್ಕೆ ಜಲಾಶಯಗಳಿಗೆ ಒಳಹರಿವು ಹೆಚ್ಚಿದ್ದು, ಬೇಸಿಗೆಯಲ್ಲೇ ರಾಜ್ಯದ ಮೂರು ಜಲಾಶಯಗಳು ಭರ್ತಿಯಾಗಿವೆ.
ಇದೀಗ ಕನ್ನಡದ ಕತೆ, ಕಾದಂಬರಿಗಳು ವಿಶ್ವಮನ್ನಣೆ ಪಡೆಯುತ್ತಿವೆ. ಅನುವಾದಗೊಂಡು ಎಲ್ಲೆಲ್ಲೂ ಸಿಗುತ್ತಿವೆ. ಇದು ಆರಂಭದ ಹೆಜ್ಜೆ. ಮುಂಬರುವ ದಿನಗಳಲ್ಲಿ ಹೊಸ ತಲೆಮಾರಿನ ಅನುವಾದಕರು ಕನ್ನಡ ಕೃತಿಗಳನ್ನು ಅನುವಾದಿಸಿ ಲೋಕಕ್ಕೆ ತಲುಪಿಸಬಹುದು
ವಾರಫಲ
25.5.25 ರಿಂದ 01.06.25 ರ ವರೆಗೆ
ದೇಶದ 50 ನಗರಗಳ ಆಸ್ತಿ ಬೆಲೆ ಏರಿಕೆ ಅಧ್ಯಯನದಲ್ಲಿ ಬೆಂಗಳೂರು ಅಗ್ರಸ್ಥಾನ ಪಡೆದುಕೊಂಡಿದ್ದು, 2024-25ರಲ್ಲಿ ಬೆಂಗಳೂರಿನ ಆಸ್ತಿ ಬೆಲೆಯು ಶೇ.13.1ರಷ್ಟು ಏರಿಕೆಯಾಗಿದೆ ಎಂದು ವರದಿ ಹೇಳಿದೆ.
‘ಕೇಂದ್ರ ಸರ್ಕಾರ ಮತ್ತು ರಾಜ್ಯಗಳು ಟೀಂ ಇಂಡಿಯಾ ರೀತಿ ಒಂದಾಗಿ ಕೆಲಸ ಮಾಡಿದರೆ ಯಾವುದೇ ಗುರಿ ತಲುಪುವುದು ಕಷ್ಟಕರವಲ್ಲ
ಕೆಂಪೇಗೌಡ ಬಡಾವಣೆಯ ಬಿಡಿಎ ಜಾಗದಲ್ಲಿ ಸ್ಕೈಡೆಕ್ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ರಾಜ್ಯದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ದೀರ್ಘಕಾಲೀನ ಅನಾರೋಗ್ಯ ಹಾಗೂ ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ 84 ವರ್ಷದ ಕೊರೋನಾ ಸೋಂಕಿತ ವೃದ್ಧರೊಬ್ಬರು ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ.