ಈ ಬಾರಿ ವಾಡಿಕೆಗಿಂತ ಬರೋಬ್ಬರಿ 15 ದಿನ ಮೊದಲೇ ರಾಜ್ಯಕ್ಕೆ ಮುಂಗಾರು ಆಗಮನವಾಗಿದೆ. ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಕೆಲವೆಡೆ ಶನಿವಾರದಿಂದಲೇ ಮುಂಗಾರು ಮಳೆ ಅಬ್ಬರ ಆರಂಭವಾಗಿದೆ.
ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ, ಪ್ರಭಾಸ್ ನಟನೆಯ ‘ಸ್ಪಿರಿಟ್’ ಸಿನಿಮಾದಿಂದ ದೀಪಿಕಾ ಪಡುಕೋಣೆ ಔಟ್ ಆದ ಸುದ್ದಿಯ ಬೆನ್ನಲ್ಲೇ ಅವರ ಜಾಗಕ್ಕೆ ರುಕ್ಮಿಣಿ ವಸಂತ್ ಎಂಟ್ರಿ
ನಿರ್ದೇಶಕ ರಾಮನಾರಾಯಣ್ ‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾದಲ್ಲೂ ತಳಸಮುದಾಯದ ಅರಣ್ಯವಾಸಿಗಳ ನೋವಿನ ಕಥೆ ಹೇಳಿದ್ದಾರೆ.
ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಘೇರಾವ್ ಹಾಕಿ ಕೀಳು ಪದಗಳಿಂದ ನಿಂದಿಸಿದ್ದರಿಂದ ಹಕ್ಕುಚ್ಯುತಿಯಾಗಿದೆ ಎಂದು ಆರೋಪಿಸಿ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪರಿಷತ್ತಿನ ಸಭಾಪತಿಗೆ ದೂರು ನೀಡಿದ್ದಾರೆ
ರಾಜ್ಯದಲ್ಲಿ ಬೇಸಿಗೆ ರಜೆ ಮುಕ್ತಾಯಗೊಳ್ಳುತ್ತಾ ಬರುತ್ತಿದ್ದು, ಶೀಘ್ರ 2025-26ನೇ ಸಾಲಿನ ಶಾಲಾ ಶೈಕ್ಷಣಿಕ ವರ್ಷ ಹಾಗೂ ತರಗತಿ ಚಟುವಟಿಕೆಗಳು ಆರಂಭವಾಗಲಿವೆ.
ಬಿಜೆಪಿ ಮತ್ತು ಜೆಡಿಎಸ್ ಪಕ್ಷದವರು ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೆ ಜನಾಕ್ರೋಶ ಯಾತ್ರೆ ಮಾಡುತ್ತಿದ್ದು ರಾಜ್ಯದ ಜನರು ಇದನ್ನು ಒಪ್ಪುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬಿಗ್ ಬಾಸ್ ರಿಯಾಲಿಟಿ ಶೋ ಖ್ಯಾತಿಯ ಚೈತ್ರಾ ಕುಂದಾಪುರ ಹಾಗೂ ಆಕೆಯ ತಂದೆಯ ನಡುವಿನ ವೈಮನಸ್ಸು ತಾರಕಕ್ಕೆ ಏರಿದೆ.
ರಾಜ್ಯದಲ್ಲಿಮುಂಗಾರು ಪೂರ್ವ ಮಳೆ ಮುಂದುವರೆದಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಕೊಡಗು ಸೇರಿ ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರವೂ ವರ್ಷಧಾರೆ ಸುರಿದಿದೆ
ದೇಶದ ವಾಹನ ಉತ್ಪಾದಕ ಕಂಪನಿಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಳ್ಳುವ ಟಾಟಾ ತನ್ನ ‘ಆಲ್ಟ್ರೋಜ್’ ಮಾದರಿಯ ಕಾರನ್ನು ಹೊಸ ವೈಶಿಷ್ಟ್ಯತೆಗಳೊಂದಿಗೆ ಗುರುವಾರ ಬಿಡುಗಡೆ ಮಾಡಿದೆ.
‘ನಮ್ಮ ಅಪ್ಪನಿಗೂ ಇಬ್ಬರು ಹೆಂಡ್ತಿರು, ತಾತನಿಗೂ ಇಬ್ಬರೂ ಹೆಂಡ್ತಿರು. ನನಗೂ ಎರಡು ಹೆಂಡ್ತಿಯರು ಇರಲಿ ಅಂತ ದೇವರೇ ನಮ್ಮನ್ನು ಜೋಡಿ ಮಾಡಿದ್ದಾನೆ ಎಂದು ಹೇಳಿಯೇ ಮಡೆನೂರು ಮನು ನನಗೆ ಮಾಸ ಮಾಡಿದ್ದಾನೆ’ ಎಂದು ಸಂತ್ರಸ್ತ ನಟಿ ಗಂಭೀರ ಆರೋಪ