ರಾಜ್ಯಾದ್ಯಂತ 20 ದಿನಗಳಲ್ಲಿ ಕೊರೋನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚಾರಿಕಾ ಕ್ರಮ ಪಾಲಿಸಬೇಕು
ನಾಡಿನಲ್ಲಿ ಶಾಂತಿ-ಸೌಹಾರ್ದತೆ, ಸುರಕ್ಷತೆಯ ವಾತಾವರಣ ನಿರ್ಮಿಸುವ, ಇಲಾಖೆಯನ್ನು ಸಮಾಜಸ್ನೇಹಿಯಾಗಿಸಿ ಆಧುನೀಕರಣದೆಡೆಗೆ ಕೊಂಡೊಯ್ಯಲು ಪೊಲೀಸರೆಲ್ಲ ಒಮ್ಮತವಾಗಿ ಕಾರ್ಯನಿರ್ವಹಿಸೋಣ ಎಂದು ನೂತನ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಪ್ರಭಾರ) ಡಾ.ಎಂ.ಎ.ಸಲೀಂ ಕರೆ ನೀಡಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಎಲ್ಲಾ ಅಕಾಡೆಮಿಗಳ ಕಾರ್ಯ ಯೋಜನೆಗೆ ಅನುಕೂಲವಾಗುವಂತೆ ಪ್ರತಿಯೊಂದು ಅಕಾಡೆಮಿಗಳಿಗೆ ತಲಾ ಒಂದು ಕೋಟಿ ರು.ಅನುದಾನ ನೀಡಲು ಕ್ರಮಕೈಗೊಳ್ಳಲಾಗಿದೆ
ನಟ ದರ್ಶನ್ ಫಾರಂ ಹೌಸ್ನಲ್ಲಿ ವಿದೇಶಿ ಬಾತು ಕೋಳಿ ಸಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಿ.ನರಸೀಪುರ ನ್ಯಾಯಾಲಯದಿಂದ ನಟ ದರ್ಶನ್, ಪತ್ನಿ ವಿಜಯಲಕ್ಷ್ಮೀಗೆ ಸಮನ್ಸ್ ಜಾರಿ ಮಾಡಲಾಗಿದೆ.
‘ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ರಿಂಗ್ ರೋಡ್ ಅನ್ನು 15,000 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲಾಗುವುದು
‘ಕನ್ನಡಪ್ರಭ’ ಮತ್ತು ‘ಏಷ್ಯಾನೆಟ್ ಸುವರ್ಣ ನ್ಯೂಸ್’ನಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಮಲ್ಲೇಶ್ವರಂನ ಮಾರ್ಗೋಸಾ ರಸ್ತೆಯಲ್ಲಿರುವ ಸರ್ಕಾರಿ ಶಾಲಾ ಮೈದಾನದಲ್ಲಿ ‘ಸುವರ್ಣ ಶಿಕ್ಷಣ’ ಮೇಳ ಆಯೋಜಿಸಲಾಗಿದೆ.
ಕೆಲ ದಿನಗಳ ಹಿಂದೆ ವೈದ್ಯ ಡಾ. ಬಿ.ಎಸ್.ಗಂಗಾಧರ್ ಅವರ ಮನೆಗೆ ಬೆಂಕಿ ಹಚ್ಚಿ ಗೂಂಡಾಗಿರಿ ನಡೆಸಿದ ಪ್ರಕರಣ ಸಂಬಂಧ ನಾಲ್ವರು ಕಿಡಿಗೇಡಿಗಳನ್ನು ಚಂದ್ರಾಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಗರದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಬಹುತೇಕ ಪ್ರದೇಶಗಳು ಅನಾಹುತಕ್ಕೊಳಗಾಗಿ ಜನತೆ ಸಂಕಷ್ಟ ಅನುಭವಿಸಲು ರಾಜಕಾಲುವೆಗಳು ಹೂಳು ತುಂಬಿರುವುದೇ ಕಾರಣ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರ ಪ್ರದಕ್ಷಿಣೆ ವೇಳೆ ನೀಡಿದ್ದ ನಿರ್ದೇಶನಗಳ ಅನ್ವಯ ಬೆಂಗಳೂರಿನಲ್ಲಿ ಮತ್ತೆ ಮಳೆ ಹಾನಿ, ಪ್ರವಾಹ ಪರಿಸ್ಥಿತಿ ಉಂಟಾಗದಂತೆ ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳುವಂತೆ ಕಟ್ಟಾಜ್ಞೆ ಮಾಡಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವನ್ನು (ಮುಡಾ) ಶುಕ್ರವಾರ ವಿಸರ್ಜಿಸಲಾಗಿದ್ದು, ಹೊಸದಾಗಿ ರಚಿಸಲಾಗಿದ್ದ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಎಂಡಿಎ) ಜಾರಿಗೆ ಬಂದಿದೆ