ಕರ್ನಾಟಕದ ಆಲಮಟ್ಟಿ ಅಣೆಕಟ್ಟು ಮಹಾರಾಷ್ಟ್ರದ ಕೊಲ್ಹಾಪುರ-ಸಾಂಗ್ಲಿ ಪ್ರದೇಶದಲ್ಲಿ ಪ್ರವಾಹಕ್ಕೆ ಕಾರಣವಾಗುತ್ತಿದೆ ಎಂದು ಸ್ಥಳೀಯ ಕಾರ್ಯಕರ್ತರು ದೂರಿದ್ದಾರೆ.
ಅಮಾನತುಗೊಂಡಿರುವ ಬಿಜೆಪಿಯ ಹದಿನೆಂಟು ಮಂದಿ ಶಾಸಕರ ಕುರಿತು ತೀರ್ಮಾನ ಮಾಡಲು ಮೇ 25 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ. ಖಾದರ್ ನೇತೃತ್ವದಲ್ಲಿ ಸಭೆ ನಡೆಯಲಿದೆ
ಪರಮೇಶ್ವರ್ ಅವರು ನಟಿ ರನ್ಯಾ ರಾವ್ ಅವರಿಗೆ ಹಣ ನೀಡಿರುವ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೀಡಿರುವ ಹೇಳಿಕೆ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀವ್ರ ಚರ್ಚೆ ನಡೆದಿದೆ.
ಅಕ್ರಮ ಚಿನ್ನ ಸಾಗಣೆ ಕೇಸಲ್ಲಿ ಬಂಧಿತ ನಟಿ ರನ್ಯಾ ರಾವ್ಗೆ ತಮ್ಮ ಚಾರಿಟೆಬಲ್ ಟ್ರಸ್ಟ್ನಿಂದ 25 ಲಕ್ಷ ರು. ಮತ್ತು 15 ಲಕ್ಷ ರು. ಪ್ರತ್ಯೇಕವಾಗಿ ನೀಡಲಾಗಿದೆ ಎಂದು ಡಾ.ಜಿ.ಪರಮೇಶ್ವರ್ ಅವರೇ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ಗುರುವಾರ ಜಾರಿ ನಿರ್ದೇಶನಾಲಯವನ್ನು (ಇ.ಡಿ.) ತೀವ್ರ ತರಾಟೆಗೆ ತೆಗೆದುಕೊಂಡಿದೆ. ‘ಇ.ಡಿ.ಯು ಎಲ್ಲಾ ಮಿತಿಗಳನ್ನು ಮೀರುತ್ತಿದೆ, ಒಕ್ಕೂಟ ವ್ಯವಸ್ಥೆಯ ಆಡಳಿತದ ಪರಿಕಲ್ಪನೆಯ ಉಲ್ಲಂಘಿಸುತ್ತಿದೆ’ ಎಂದು ಕೋರ್ಟ್ ಅಸಮಾಧಾನ
ಸಂಚಾರ ದಟ್ಟಣೆ ತಗ್ಗಿಸಲು ಬೆಂಗಳೂರಿನ ಹೆಬ್ಬಾಳದ ಎಸ್ಟೀಮ್ ಮಾಲ್ನಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ವರೆಗೆ 17,780 ಕೋಟಿ ರು. ವೆಚ್ಚದಲ್ಲಿ 16.7 ಕಿ.ಮೀ. ಉದ್ದದ ಸುರಂಗ ರಸ್ತೆ ನಿರ್ಮಾಣ
ಬೆಂಗಳೂರು, ದೆಹಲಿ, ಹೈದ್ರಾಬಾದ್, ಅಹಮದಾಬಾದ್, ಸೂರತ್ಗೆ 10000 ಎಲೆಕ್ಟ್ರಿಕ್ ಬಸ್ ಈ ಪೈಕಿ ಶೇ..40ರಷ್ಟು ಅಂದರೆ 4500 ಬಸ್ಗಳನ್ನು ಕೇವಲ ಕರ್ನಾಟಕವೊಂದಕ್ಕೆ ಮುಂಜೂರು
ಬೆಂಗಳೂರು ಅರಮನೆ ಮೈದಾನದ ಭೂಮಿಯ ಬಳಕೆಗೆ ಸಂಬಂಧಿಸಿದಂತೆ 3,400 ಕೋಟಿ ರು.ಗಳ ಟಿಡಿಆರ್ ಹಣವನ್ನು ಮೈಸೂರು ರಾಜಮನೆತನಕ್ಕೆ ನೀಡಲು ಆದೇಶಿಸಿದೆ.
ರಾಮನಗರ ಜಿಲ್ಲೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ‘ಬೆಂಗಳೂರು ದಕ್ಷಿಣ ಜಿಲ್ಲೆ’ ಎಂದು ಮರು ನಾಮಕರಣ ಮಾಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ
ಪಾಕಿಸ್ತಾನದ ವಿರುದ್ಧ ಗುಡುಗು ಮುಂದುವರಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ಈಗ ಮೋದಿಯ ರಕ್ತನಾಳಗಳಲ್ಲಿ ರಕ್ತವಲ್ಲ, ಸಿಂದೂರ ಹರಿಯುತ್ತದೆ