ಇತ್ತೀಚೆಗೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಬಳಿಕ ಮತ್ತೊಂದು ಇರಿತ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.
2 ಬಾರಿ ಒಲಿಂಪಿಕ್ ಪದಕ ವಿಜೇತ ಜಾವೆಲಿನ್ ಥ್ರೋ ಪಟು ನೀರಜ್ ಚೋಪ್ರಾ ತಮ್ಮ ವೃತ್ತಿಬದುಕಿನಲ್ಲಿ ಮೊದಲ ಬಾರಿಗೆ 90 ಮೀ. ದೂರ ದಾಟಿದ್ದಾರೆ.
ಆಕಸ್ಮಿಕವಾಗಿ ಭಾರತ ಗಡಿ ದಾಟಿ ಪಾಕಿಸ್ತಾನ ಪ್ರವೇಶಿಸಿ ಬಂಧಿಸಲ್ಪಟ್ಟಿದ್ದ ಬಿಎಸ್ಎಫ್ ಸಿಬ್ಬಂದಿ ಪೂರ್ಣಂ ಕುಮಾರ್ ಶಾ ಅವರಿಗೆ 3 ವಾರ ನಿದ್ದೆ ಮಾಡಗೊಡದೆ, ಶೌಚಕ್ಕೂ ಬಿಡದೆ ಮಾನಸಿಕ ಹಿಂಸೆ ನೀಡಲಾಗಿದೆ ಎಂದು ತಿಳಿದುಬಂದಿದೆ.
30 ಲಕ್ಷ ರು. ಹಾಗೂ ಅದಕ್ಕಿಂತ ಹೆಚ್ಚಿನ ಮೌಲ್ಯದ ಯಾವುದೇ ಸ್ಥಿರಾಸ್ತಿ ನೋಂದಣಿ ವೇಳೆ ಖರೀದಿದಾರರು ಹಾಗೂ ಮಾರಾಟಗಾರರ ಪಾನ್ ಸಂಖ್ಯೆ ಸೇರಿ ಸಂಪೂರ್ಣ ವಿವರಗಳನ್ನು ಪ್ರತ್ಯೇಕ ನಮೂನೆಯಲ್ಲಿ ಸಹಿ ಸಹಿತ ಪಡೆದು ಆದಾಯ ತೆರಿಗೆ ಇಲಾಖೆಗೆ ಕಡ್ಡಾಯವಾಗಿ ಸಲ್ಲಿಸಬೇಕು
9 ವಿಮಾನ ನಿಲ್ದಾಣಗಳಲ್ಲಿ ತನಗೆ ಸೇವೆ ಸಲ್ಲಿಸಲು ನೀಡಿದ್ದ ಭದ್ರತಾ ಪರವಾನಗಿ ಹಿಂದಕ್ಕೆ ಪಡೆದ ಭಾರತ ಸರ್ಕಾರದ ನಿರ್ಧಾರವನ್ನು ಟರ್ಕಿ ಮೂಲದ ಸೆಲೆಬಿ ಕಂಪನಿ ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದೆ
ಸೈನಿಕರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಲೆಬಾಗಿದ್ದಾರೆ’ ಎಂದು ಮಧ್ಯಪ್ರದೇಶದ ಉಪಮುಖ್ಯಮಂತ್ರಿ ಜಗದೀಶ್ ದೇವಡಾ ವಿವಾದಿತ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿರುವ ಹರೇ ಕೃಷ್ಣ ದೇವಸ್ಥಾನ ಮತ್ತು ಶೈಕ್ಷಣಿಕ ಕಾಂಪ್ಲೆಕ್ಸ್ಗೆ ಸಂಬಂಧಿಸಿದ ಸುಮಾರು ಎರಡೂವರೆ ದಶಕಗಳಷ್ಟು ಹಳೆಯ ಕಾನೂನು ಹೋರಾಟಕ್ಕೆ ಕೊನೆಗೂ ತೆರೆ ಬಿದ್ದಿದೆ.
ಪಾಕಿಸ್ತಾನದ ವಿರುದ್ಧ ಮತ್ತೆ ಗುಡುಗಿರುವ ರಕ್ಷಣಾ ಸಚಿವ ರಾಜನಾಥ ಸಿಂಗ್, ‘ಇದುವರೆಗೆ ನಾವು ತೋರಿಸಿದ್ದು ಟ್ರೇಲರ್ ಮಾತ್ರ, ಪಿಕ್ಚರ್ ಇನ್ನೂ ಬಾಕಿ ಇದೆ’ ಎಂದಿದ್ದಾರೆ,
ಕದನ ವಿರಾಮ ಕೋರಿದ್ದ ಭಾರತ: ಪಾಕ್ ಪ್ರಧಾನಿ ಬೊಗಳೆ!
ನಮ್ಮ ದಾಳಿ ತಡೆಯಲಾಗದೇ ಭಾರತದಿಂದ ಕದನವಿರಾಮಕ್ಕೆ ಮೊರೆ: ಸೇನಾ ಮುಖ್ಯಸ್ಥ
ನಮ್ಮ ದಾಳಿ ತಡೆಯದೇ ಭಾರತದಿಂದ ಕದನ ವಿರಾಮ ಕೋರಿಕೆ
ಆಪರೇಷನ್ ಸಿಂದೂರ ಮೂಲಕ ಗಡಿಯಾಚೆಗಿನ ಭಯೋತ್ಪಾದನೆ ವಿರುದ್ಧ ಪ್ರತೀಕಾರ ತೀರಿಸಿಕೊಂಡಿರುವ ಭಾರತ ಇದೀಗ ರಾಜತಾಂತ್ರಿಕ ಮಾರ್ಗಗಳ ಮೂಲಕ ಪಾಕಿಸ್ತಾನದ ಉಗ್ರ ಮುಖವಾಡ ಬಯಲು ಮಾಡಲು ಹೊರಟಿದೆ